- Tag results for fans
![]() | ಟ್ರಾವಿಸ್ ಹೆಡ್ ಪತ್ನಿ, ಪುತ್ರಿಗೆ ಅತ್ಯಾಚಾರ ಬೆದರಿಕೆ: ಇಂಡಿಯಾ ಫ್ಯಾನ್ಸ್ ವಿರುದ್ಧ ಮ್ಯಾಕ್ಸ್‌ವೆಲ್ ಪತ್ನಿ ಆಕ್ರೋಶ!ಭಾನುವಾರ ರಾತ್ರಿ ಅಹಮದಾಬಾದ್‌ನಲ್ಲಿ 2023 ಐಸಿಸಿ ವಿಶ್ವಕಪ್ ನ್ನು ಪ್ಯಾಟ್ ಕಮಿನ್ಸ್ ತಂಡ ಗೆದ್ದ ನಂತರ ಆಸ್ಟ್ರೇಲಿಯಾದ ಕ್ರಿಕೆಟಿಗರು ಮತ್ತು ಅವರ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ. |
![]() | ಆಸ್ಟ್ರೇಲಿಯಾ ಕ್ರಿಕೆಟಿಗರ ಟ್ರೋಲ್: ಭಾರತದ ಅಭಿಮಾನಿಗಳ ವರ್ತನೆಗೆ ಬಜ್ಜಿ ಗರಂ!ಭಾನುವಾರ ನಡೆದ ಐಸಿಸಿ ವಿಶ್ವಕಪ್ 2023 ಫೈನಲ್ ನಲ್ಲಿ ಭಾರತ ಸೋತ ನಂತರ ಆಸ್ಟ್ರೇಲಿಯಾ ಕ್ರಿಕೆಟಿಗರು ಹಾಗೂ ಅವರ ಕುಟುಂಬ ಸದಸ್ಯರನ್ನು ಟ್ರೋಲ್ ಮಾಡುತ್ತಿರುವ ಭಾರತೀಯ ಅಭಿಮಾನಿಗಳ ವರ್ತನೆಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಗರಂ ಆಗಿದ್ದಾರೆ. |
![]() | ತಪ್ಪಾಗಿ ವರ್ತಿಸಬೇಡಿ: ಪಾಕ್ ಪಂದ್ಯದ ಹಿನ್ನೆಲೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಗೌತಮ್ ಗಂಭೀರ್ ಸಂದೇಶವಿಶ್ವಕಪ್ ಟೂರ್ನಿಯ ಭಾಗವಾಗಿ ಭಾರತ-ಪಾಕ್ ನಡುವೆ ಅಹ್ಮದಾಬಾದ್ ನಲ್ಲಿ ಪಂದ್ಯ ನಡೆಯುತ್ತಿದೆ. |
![]() | ಭಾರತ-ಅಫ್ಘಾನಿಸ್ತಾನ ಪಂದ್ಯದ ವೇಳೆ ಮೈದಾನದಲ್ಲೇ ಕೈ-ಕೈ ಮಿಲಾಯಿಸಿದ ಫ್ಯಾನ್ಸ್ಐಪಿಎಲ್ ನಲ್ಲಿ ಶುರುವಾಗಿದ್ದ ವಿರಾಚ್ ಕೊಹ್ಲಿ ಮತ್ತು ನವೀನ್ ಉಲ್ ಹಕ್ ಜಗಳ ಕೊನೆಗೂ ವಿಶ್ವಕಪ್ ಟೂರ್ನಿಯಲ್ಲಿ ಅಂತ್ಯವಾಗಿರುವಂತೆಯೇ ಇತ್ತ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರು ಮಾತ್ರ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. |
![]() | ನಟ ಸೂರ್ಯ ಹುಟ್ಟುಹಬ್ಬ: ಬ್ಯಾನರ್ ಹಾಕುವಾಗ ವಿದ್ಯುತ್ ಹರಿದು ಇಬ್ಬರು ಯುವಕರ ಸಾವುತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವೇಳೆ ಇಬ್ಬರು ಅಭಿಮಾನಿಗಳು ಜೀವ ಕಳೆದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. |
![]() | ರಿಷಬ್ ಶೆಟ್ಟಿ ಭೇಟಿ ಮಾಡುವ ಆಸೆ ಇದೆಯಾ: 'ಕಾಂತಾರ' ಹೀರೋ ಕಡೆಯಿಂದ ಅಭಿಮಾನಿಗಳಿಗೆ ಇಲ್ಲಿದೆ ಸಿಹಿಸುದ್ದಿಕಾಂತಾರ ಎಂಬ ಅಪ್ಪಟ ಕನ್ನಡ ಸೊಗಡಿನ ಚಿತ್ರ ಮಾಡಿ ಇಡೀ ಭಾರತ ಚಿತ್ರರಂಗ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ-ನಟ ರಿಷಬ್ ಶೆಟ್ಟಿ ತಮ್ಮೆಲ್ಲಾ ಈ ಯಶಸ್ಸಿಗೆ ಅಭಿಮಾನಿಗಳು ಕೊಡುತ್ತಿರುವ ಪ್ರೀತಿ, ಹಾರೈಕೆ, ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ. |
![]() | ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಕನ್ನಡ ಮನರಂಜನೆ ಇಲ್ಲದೇ ಇರುವುದಕ್ಕೆ ಆಕ್ಷೇಪರೈಲ್ವೆ ಅಭಿಮಾನಿಗಳು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮನರಂಜನೆಗೆ ಮನವಿ ಮಾಡಿದ್ದಾರೆ. ವಂದೇ ಭಾರತ್ ರೈಲಿನಲ್ಲಿ ಕನ್ನಡ ಸಿನಿಮಾ, ಶೋ, ಹಾಡುಗಳಂತಹ ಮನರಂಜನೆ ಇಲ್ಲದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. |
![]() | ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್: 'ಕಬಾಲಿ' ನಿರ್ಮಾಪಕರ ಜೊತೆ ಕಿಚ್ಚನ 46ನೇ ಸಿನಿಮಾ!ವಿಕ್ರಾಂತ್ ರೋಣ ನಂತರ ಮುಂದಿನ ಸಿನಿಮಾ ಯಾವುದು ಎಂದು ಕಿಚ್ಚ ಸುದೀಪ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಈ ಸಂಬಂಧ ಹೊಸ ಅಪ್ ಡೇಟ್ ಸಿಕ್ಕಿದ್ದು, ಸುದೀಪ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. |
![]() | 'ಅಭಿಮಾನವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ'; RCB ಅಭಿಮಾನಿಗಳ ಬಗ್ಗೆ ಕೊಹ್ಲಿ ಮಾತುಯಾವುದೇ ಕ್ರೀಡಾಂಗಣಕ್ಕೆ ಹೋದರೂ ಅಲ್ಲಿ ಆರ್ ಸಿಬಿ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳ ದಂಡೇ ಇರುತ್ತದೆ.. ಕೊಹ್ಲಿ..ಕೊಹ್ಲಿ ಕೂಗು ಜೋರಾಗಿರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ ನನ್ನಿಂದ ಸ್ಪೂರ್ತಿ ಪಡೆಯುವಂತೆ ಅಥವಾ ನನ್ನ ಫಾಲೋ ಮಾಡುವಂತೆ ಯಾರನ್ನೂ ಒತ್ತಾಯಿಸಿಲ್ಲ... ಅಭಿಮಾನವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. |
![]() | ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲುಗೆ ಸೋಲು: ಗಳಗಳನೆ ಅತ್ತ ಅಭಿಮಾನಿಗಳು!ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೋಲನುಭವಿಸಿದ ಹಿನ್ನೆಲೆಯಲ್ಲಿ ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ. |
![]() | ಹೈದ್ರಾಬಾದ್ ಗೆ ಹೋದ್ರೂ ಗಂಭೀರ್ ಗೆ ತಪ್ಪಿಲ್ಲ ಆರ್ ಸಿಬಿ ಅಭಿಮಾನಿಗಳ ಕಾಟ: ಮೈದಾನದಲ್ಲೇ ಕೊಹ್ಲಿ.. ಕೊಹ್ಲಿ ಕೂಗು!ಹೈದ್ರಾಬಾದ್ ನಲ್ಲೂ ಲಕ್ಮೋ ಮೆಂಟರ್ ಗೌತಮ್ ಗಂಭೀರ್ ಗೆ ಆರ್ ಸಿಬಿ ಅಭಿಮಾನಿಗಳ ಕಾಟ ತಪ್ಪಿಲ್ಲ.. ಮೈದಾನದಲ್ಲೇ ಕೊಹ್ಲಿ..ಕೊಹ್ಲಿ ಎಂದು ಕೂಗುವ ಮೂಲಕ ಗಂಭೀರ್ ಗೆ ಮುಜುಗರವನ್ನುಂಟು ಮಾಡಿದ್ದಾರೆ. |
![]() | ವಾಟ್ಸಾಪ್ ಸ್ಟೇಟಸ್ ವಿಚಾರ: ಪ್ರಭಾಸ್ ಅಭಿಮಾನಿಯಿಂದ ಪವನ್ ಕಲ್ಯಾಣ್ ಅಭಿಮಾನಿಯ ಬರ್ಬರ ಹತ್ಯೆಆಂಧ್ರಪ್ರದೇಶ ರಾಜ್ಯದಲ್ಲಿ ಅಭಿಮಾನಿಗಳ ಕಾಳಗದಲ್ಲಿ ಅಮಾಯಕ ಯುವಕನೊಬ್ಬ ಸಾವನ್ನಪ್ಪಿದ್ದು, ಇದು ಇಡೀ ದೇಶವನ್ನು ಬೆಚ್ಚಿ ಬೀಳಿಸಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ ಸಣ್ಣ ಭಿನ್ನಾಭಿಪ್ರಾಯ ವಿಕೋಪಕ್ಕೆ ತಿರುಗಿದೆ. |
![]() | ಅಭಿಮಾನಿಯ ಫೋನ್ ಒಡೆಯುವುದಾಗಿ ನಟಿ ನಯನತಾರಾ ಎಚ್ಚರಿಕೆ, ವಿಡಿಯೋ ವೈರಲ್!ಚಿತ್ರ ನಟಿ ನಯನತಾರಾ ತಮ್ಮ ಪತಿ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾಗ ಅಭಿಮಾನಿಯೊಬ್ಬರ ಮೇಲೆ ಕೆರಳಿದ ಘಟನೆ ನಡೆದಿದೆ. |
![]() | 'ವಿಲನ್ ನಂತೆ ಕಾಣುತ್ತಿರುವುದು ನೋಡಿ ಬೇಸತ್ತು ಹೋಗಿದ್ದೇನೆ': ಪವನ್ ಕಲ್ಯಾಣ್ ಅಭಿಮಾನಿಗಳ ಮೇಲೆ ಮಾಜಿ ಪತ್ನಿ ರೇಣು ದೇಸಾಯಿ ಆಕ್ರೋಶನಟಿ ಹಾಗೂ ನಿರ್ದೇಶಕಿ ರೇಣು ದೇಸಾಯಿ ತೆಲುಗು ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ಮಾಜಿ ಪತಿ ಪವನ್ ಕಲ್ಯಾಣ್ ಅವರ ಒಂದು ವರ್ಗದ ಅಭಿಮಾನಿಗಳ ಮೇಲೆ ಕೆರಳಿ ಕೆಂಡವಾಗಿದ್ದಾರೆ. |
![]() | ಬೆಂಗಳೂರು: ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ, ತಪ್ಪಿದ ದೊಡ್ಡ ದುರಂತ!ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಗುರುವಾರ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. |