- Tag results for farewell
![]() | 'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ. |
![]() | ಸ್ವಾರಸ್ಯಕರ, ಒನ್ ಲೈನರ್ ನೆನೆದು ಉಪರಾಷ್ಟ್ರಪತಿ ನಾಯ್ಡುಗೆ ರಾಜ್ಯಸಭೆಯಲ್ಲಿ ಬೀಳ್ಕೊಡುಗೆ: ಪ್ರಧಾನಿಯಿಂದ ವಂದನಾರ್ಪಣೆಸದನದ ಒಳಗೆ ಹಾಗೂ ಹೊರಗೆ ಚಮತ್ಕಾರಭರಿತವಾಗಿ, ಸ್ವಾರಸ್ಯಕರ ಒನ್ ಲೈನರ್ ಗಳನ್ನು ಭಾಷಣದಲ್ಲಿ ಮೂಡಿಸುತ್ತಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಮ್ಮ ಅವಧಿ ಪೂರ್ಣಗೊಳಿಸಿ ಆ.10 ರಂದು ನಿವೃತ್ತರಾಗುತ್ತಿದ್ದಾರೆ. |
![]() | ಸಂಕಟದಲ್ಲಿ ಪ್ರಕೃತಿ ಮಾತೆ, ಹವಾಮಾನ ಬಿಕ್ಕಟ್ಟು ಭೂಮಿಯ ಭವಿಷ್ಯ ಅಪಾಯಕ್ಕೆ ದೂಡಬಹುದು: ವಿದಾಯ ಭಾಷಣದಲ್ಲಿ ಕೋವಿಂದ್ಪ್ರಕೃತಿ ಮಾತೆ ತೀವ್ರ ಸಂಕಟದಲ್ಲಿದ್ದು, ಹವಾಮಾನ ಬಿಕ್ಕಟ್ಟು ಭೂಮಿಯ ಭವಿಷ್ಯವನ್ನು ಅಪಾಯಕ್ಕೆ ದೂಡಬಹುದು ಎಂದು ತಮ್ಮ ವಿದಾಯ ಭಾಷಣದಲ್ಲಿ ನಿರ್ಗಮಿತ ರಾಷ್ಚ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಸಂಸತ್ತು ಪ್ರಜಾಪ್ರಭುತ್ವದ ದೇಗುಲ, ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ: ರಾಷ್ಟ್ರಪತಿ ಕೋವಿಂದ್ ಬೀಳ್ಕೊಡುಗೆ ಭಾಷಣ!ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ. |
![]() | 'ಬಿಟ್ಟೋಗ್ಬೇಡಿ ಟೀಚರ್': ವಿಜಯಪುರ ಶಿಕ್ಷಕಿ ಬೀಳ್ಕೋಡುಗೆ ಸಮಾರಂಭದಲ್ಲಿ ವಿದ್ಯಾರ್ಥಿಗಳು- ಪೋಷಕರ ಅಳಲು!ಎಲ್ಲವೂ ಯಾಂತ್ರಿಕವಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಗುರು ಶಿಷ್ಯ ಸಂಬಂಧಕ್ಕೆ ಬೆಲೆ ಇಲ್ಲದಂತಾಗಿದೆ ಎನ್ನುವ ತರ್ಕಗಳ ನಡುವೆಯೇ, ವಿಜಯಪುರ ಜಿಲ್ಲೆಯು ಒಂದು ಅಪೂರ್ವ-ಗುರು ಶಿಷ್ಯ ಸಂಬಂಧಕ್ಕೆ ಸಾಕ್ಷಿಯಾಗಿದೆ. |
![]() | ಸದನಕ್ಕೆ ಮತ್ತೆ ಬನ್ನಿ, ನಿಮ್ಮ ಅನುಭವವನ್ನು ದೇಶದ 4 ದಿಕ್ಕುಗೂ ಪಸರಿಸಿ: ಪ್ರಧಾನಿ ಮೋದಿನಿವೃತ್ತರಾಗುತ್ತಿರುವ ರಾಜ್ಯ ಸಭೆ ಸದಸ್ಯರ ಅನುಭವಗಳು ರಾಷ್ಟ್ರಹಿತಕ್ಕೆ ಬಳಕೆಯಾಗಲಿ. ನಿಮ್ಮ ಅನುಭವವನ್ನು ದೇಶದ 4 ದಿಕ್ಕುಗೂ ಪಸರಿಸಿ. ಮತ್ತೆ ಬನ್ನಿ ಎಂದು ನಾನು ಆಹ್ವಾನ ನೀಡಲು ಬಯಸುತ್ತೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. |
![]() | ಜೇಮ್ಸ್ ಬಾಂಡ್ ಪಾತ್ರಕ್ಕೆ ಡೇನಿಯಲ್ ಕ್ರೇಗ್ ಭಾವಪೂರ್ಣ ವಿದಾಯ: ಕೊನೆಯ ಸೀನ್ ಶೂಟಿಂಗ್ ವೇಳೆ ಕಣ್ಣೀರಿಟ್ಟ ನಟಡೇನಿಯಲ್ ಅವರು ಕೆಸೀನೊ ರಾಯಲ್ ಸಿನಿಮಾದಿಂದ ಜೇಮ್ಸ್ ಬಾಂಡ್ ಸರಣಿಗೆ ಕಾಲಿಟ್ಟಿದ್ದರು. ನಂತರ ಕ್ವಾಂಟಂ ಆಫ್ ಸೊಲೇಸ್, ಸ್ಕೈ ಫಾಲ್ ಹಾಗೂ ಸ್ಪೆಕ್ಟರ್ ಸಿನಿಮಾಗಳಲ್ಲಿ ಜೇಮ್ಸ್ ಬಾಂಡ್ ಆಗಿ ಮಿಂಚಿದ್ದರು. ಕಳೆದ 15 ವರ್ಷಗಳಿಂದ ಜೇಮ್ಸ್ ಬಾಂಡ್ ಪಾತ್ರದಲ್ಲಿ ಜಗತ್ತಿನ ಕಲಾರಸಿಕರನ್ನು ರಂಜಿಸಿದ್ದರು. |
![]() | 'ನೇಹಾ'ಳನ್ನು ಸೀರೆಯಲ್ಲಿ ನೋಡ್ಬೇಕು, ಫೇರ್ ವೆಲ್ ಗೆ ಅನುಮತಿ ಕೊಡಿ: ಪ್ರಧಾನಿಗೆ 12 ನೇ ತರಗತಿ ವಿದ್ಯಾರ್ಥಿಯ ಬೇಡಿಕೆ ವೈರಲ್!ದೇಶದಲ್ಲಿ ಕೊರೋನಾ ಎರಡನೇ ಅಲೆಯ ಕಾರಣದಿಂದ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಈ ವಿಷಯ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದರು. ಇದಕ್ಕೆ ವಿದ್ಯಾರ್ಥಿಯೊಬ್ಬ ನೀಡಿದ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ. |