ರಾಜ್ಯಅವಮಾನಿತರಿಂದಲೇ ಸಮ್ಮಾನ: ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ ಬೆಂಗಳೂರಿನ ಜಿ ಟಿ ಮಾಲ್!
ರೈತ ಫಕೀರಪ್ಪಗೆ ಅವಮಾನ ಮಾಡಿದ್ದ ವಿಷಯ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ.