ದೇಶಕೇಂದ್ರದೊಂದಿಗಿನ ಮಾತುಕತೆ ವಿಫಲ; ಆರು ರೈತರ ಸಾವಿನ ನಡುವೆಯೂ ಮುಂದುವರಿದ ರೈತರ ಪ್ರತಿಭಟನೆ
ಒಂದು ತಿಂಗಳ ಹಿಂದೆ 'ದೆಹಲಿ ಚಲೋ' ಮೆರವಣಿಗೆ ಆರಂಭಿಸಿದ ನಂತರ ಆರು ರೈತರು ಸಾವಿಗೀಡಾಗಿದ್ದಾರೆ. 100ಕ್ಕೂ ಹೆಚ್ಚು ರೈತರು ಗಾಯಗೊಂಡಿದ್ದಾರೆ, ಕೆಲವರು ದೃಷ್ಟಿ ಕಳೆದುಕೊಂಡಿದ್ದಾರೆ. ಆದರೆ, ಕೇಂದ್ರದೊಂದಿಗಿನ ಒಪ್ಪಂದ ಮುರಿದುಬಿದ್ದ ನಂತರವೂ ರೈತರ ಪ್ರತಿಭಟನೆ ಮುಂದುವರಿದಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.