- Tag results for farming
![]() | ಸಗಣಿ ಎಂದು ಮೂಗು ಮುರಿಯದಿರಿ: ಸಾವಯವ ಗೊಬ್ಬರದತ್ತ ರೈತರ ಒಲವು, ಸಗಣಿಗೂ ಬಂತು ಬಂಗಾರದ ಬೆಲೆ!ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ. |
![]() | ವಿಡಿಯೋ: ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡಿದ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಮುಂಬರುವ ಐಪಿಎಲ್‌ಗಾಗಿ ಸಿದ್ಧತೆ ನಡೆಸುತ್ತಿರುವ ಎಂಎಸ್ ಧೋನಿ, ಸದ್ಯ ಕ್ರಿಕೆಟ್ ತರಬೇತಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದೀಗ ಧೋನಿ ಅವರು ತಮ್ಮ ತವರೂರಾದ ರಾಂಚಿಯ ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದಾರೆ. |
![]() | ಕೃಷಿ ಮಾಡಿ ಇತರರಿಗೆ ಮಾದರಿಯಾದ ಒಡಿಶಾದ ಮಹಿಳಾ ಸರಪಂಚ್ಕಂದಮಾಲ್ ಜಿಲ್ಲೆಯ ಫಿರಿಂಗಿಯಾ ಬ್ಲಾಕ್‌ನ ಮಹಿಳಾ ಸರಪಂಚ್ ಒಬ್ಬರು ತನ್ನ ಅಧಿಕೃತ ಕೆಲಸದ ನಡುವೆಯೂ ತನ್ನ ಸ್ಥಳೀಯ ಗ್ರಾಮವಾದ ಕುಟಿಬಾಡಿಯಲ್ಲಿ ಯಶಸ್ವಿಯಾಗಿ ತರಕಾರಿ ಕೃಷಿ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. |
![]() | ಸಾವಯವ ಕೃಷಿ ಮೇಲೆ ಪ್ರೀತಿ: ಭಾರತಕ್ಕೆ ಬಂದು ಕೃಷಿ ಚಟುವಟಿಕೆಯಲ್ಲಿ ತೊಡಗಿದ ರಷ್ಯಾ ದಂಪತಿಗಳು!ಕಣ್ಣೂರು ಪಟ್ಟಣದಿಂದ ಕೆಲವೇ ಕಿಲೋಮೀಟರ್ ದೂರದಲ್ಲಿರುವ ಆದಿಕದಲಾಯಿ ಎಂಬ ಪುಟ್ಟ ಹಳ್ಳಿಯಲ್ಲಿ ರಷ್ಯಾದ ದಂಪತಿಯೊಬ್ಬರು ಲುಂಗಿ ಮತ್ತು ಟವೆಲ್ ಕಟ್ಟಿಕೊಂಡು ಜಮೀನಿನಲ್ಲಿ ದುಡಿಯುತ್ತಿರುವ ದೃಶ್ಯ ಹಲವರ ಗಮನ ಸೆಳೆದಿತ್ತು. |
![]() | ಸಾವಯವ ಕೃಷಿ ಅಳವಡಿಸಿಕೊಳ್ಳಲು ರೈತರ ಹಿಂದೇಟು, ನಿಧಾನಗತಿ: ತಜ್ಞರುಭಾರೀ ಆರಂಭಿಕ ಹೂಡಿಕೆ ಮತ್ತು ಕಡಿಮೆ ಲಾಭದ ಇಳುವರಿಯಿಂದಾಗಿ ರೈತರು ಸಾಂಪ್ರದಾಯಿಕ ವಿಧಾನಗಳಿಂದ ಸಾವಯವ ಕೃಷಿಯತ್ತ ಹೊರಳಲು ಹಿಂದೇಟು ಹಾಕುತ್ತಿದ್ದಾರೆ. |
![]() | ನೀಲಗಿರಿ ಬೆಳೆಯ ಮೇಲಿನ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಮನವಿ: ತಾರಾ ಅನುರಾಧ2017ರ ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ತಿಳಿಸಿದ್ದಾರೆ. |
![]() | ಜಾರ್ಖಂಡ್: ಪಾಳುಬಿದ್ದ ಕಲ್ಲಿದ್ದಲು ಗಣಿ ಈಗ ಮೀನು ಸಾಕಾಣಿಕೆಯ ಸ್ವರ್ಗಜಾರ್ಖಂಡ್ನ ರಾಮಗಢದ ಪಾಳುಬಿದ್ದ ಕಲ್ಲಿದ್ದಲು ಗಣಿ ಈಗ ರೈತರ ಮೀನು ಸಾಕಾಣಿಕೆಯ ಸ್ವರ್ಗವಾಗಿ ಮಾರ್ಪಟ್ಟಿದೆ. |
![]() | ದೇಶದಲ್ಲಿಯೇ ಇದೇ ಮೊದಲು: 4 ಸಾವಿರ ಎಕರೆ ಭೂಮಿಯಲ್ಲಿ ಸಾವಯವ ಕೃಷಿ; ರಾಜ್ಯ ಸರ್ಕಾರದಿಂದ ಅಧ್ಯಯನದೇಶದಲ್ಲಿಯೇ ಮೊದಲ ಬಾರಿಗೆ ಸಾವಯವ ಕೃಷಿಯತ್ತ ಗಮನ ಹರಿಸಿರುವ ರಾಜ್ಯ ಸರ್ಕಾರ, ಯಾವುದೇ ರಾಸಾಯನಿಕ ಮತ್ತು ಕ್ರಿಮಿನಾಶಕ ಬಳಸದೆ ರಾಜ್ಯದ ನಾಲ್ಕು ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ತಲಾ 1, 000 ಎಕರೆಯಂತೆ 4,000 ಎಕರೆ ಭೂಮಿಯಲ್ಲಿ ಬೆಳೆ ಬೆಳೆಯಲು ಮುಂದಾಗಿದೆ. |
![]() | ಕೃಷಿಕರಾಗಿ ಬದಲಾದ ಬೆಂಗಳೂರಿನ ಟೆಕ್ಕಿಯಿಂದ ಕೃಷಿ ಕಾರ್ಯಾಗಾರ ಆಯೋಜನೆ!ಮಕ್ಕಳಲ್ಲಿ ಪ್ರಕೃತಿಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಏಪ್ರಿಲ್ ತಿಂಗಳಲ್ಲಿ ಮೂರು ದಿನಗಳ ಜೀವ ವೈವಿಧ್ಯ ಮತ್ತು ಕೃಷಿ ಕಾರ್ಯಾಗಾರ ಆಯೋಜಿಸಲು ನಿರ್ಧರಿಸಿರುವ ಟೆಕ್ಕಿ ಶ್ರೀವಾಸ್ತವ ಗೋವಿಂದ ರಾಜ್ ಕೃಷಿಕರಾಗಿ ಬದಲಾಗಿದ್ದಾರೆ. |
![]() | ಕೇಂದ್ರ ಬಜೆಟ್ 2022: ಕಿಸಾನ್ ಡ್ರೋಣ್, ನೈಸರ್ಗಿಕ ಕೃಷಿಗೆ ಉತ್ತೇಜನ, 2.37 ಲಕ್ಷ ಕೋಟಿ ಎಂಎಸ್ ಪಿ, ಕೃಷಿ ಕ್ಷೇತ್ರದ ಘೋಷಣೆಗಳು ಇಂತಿವೆ...ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಆಧುನೀಕರಣ, ಬಲವರ್ಧನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚಿನ ಆದ್ಯತೆ ನೀಡಿದ್ದಾರೆ. |
![]() | ಸುರಂಗದಲ್ಲಿ ನೀರಿನ ಝರಿ: ಕರ್ನಾಟಕ-ಕೇರಳದ ಗಡಿಯಲ್ಲಿ ಹೊಸ ಮಾದರಿಯ ಕೃಷಿ ನೀರು ನಿರ್ವಹಣೆ!ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನಲ್ಲಿ ಹಿಂದೊಮ್ಮೆ ಬರಡು ಭೂಮಿಯಾಗಿದ್ದ ಪ್ರದೇಶ ಈಗ ಹಸಿರಿನಿಂದ ಕಂಗೊಳಿಸುತ್ತಿದ್ದು, ಬಾಳೆ, ಅಡಿಕೆ, ಕೋಕೋಗಳಿಂದ ಸಮೃದ್ಧವಾಗಿದ್ದು ರೈತರಿಗೆ ಆದಾಯದ ಮೂಲವಾಗಿದೆ. |
![]() | ಕೃಷಿ ಅಪಾಯಕಾರಿ ಭವಿಷ್ಯದತ್ತ ಸಾಗುತ್ತಿದೆ: ಅಮಿತ್ ಶಾರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮುಂದಿನ 10-15 ವರ್ಷಗಳಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಶೇ.50ರಷ್ಟು ಏರಿಕೆಯಾಗಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. |
![]() | ಕೃಷಿ ಕ್ಷೇತ್ರದತ್ತ ಎಂಬಿಎ ಪದವೀಧರೆ ಒಲವು; ಕುರಿ ಸಾಕಣೆ, ಸಾವಯವ ಹಣ್ಣುಗಳ ಮಾರಾಟತಾವು ಬೆಳೆದ ಉತ್ಪನ್ನವನ್ನು ಕಾರ್ಪೊರೆಟ್ ಸಂಸ್ಥೆಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ತಮ್ಮ ಸಾವಯವ ಹಣ್ಣುಗಳ ಪ್ರತಿ ಬುಟ್ಟಿಗೆ 500 ರೂ. ಬೆಲೆ ನಿಗದಿ ಪಡಿಸಿದ್ದಾರೆ. |
![]() | 'ಶೂನ್ಯ ಬಜೆಟ್ ಸಹಜ ಕೃಷಿ' ಜಾರಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿ ರೈತರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ ಕೃಷಿ ವಿಧಾನವನ್ನು ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ. |
![]() | ರೈತನಾಗಿ ಬದಲಾದ ಜಾರ್ಖಂಡ್ ಎಂಜಿನಿಯರ್ ಯಶೋಗಾಥೆ: ಸಾವಯವ ಕೃಷಿ ಮೂಲಕ ರೈತರ ಆದಾಯ ದುಪ್ಪಟ್ಟು!ಲಕ್ಷಗಟ್ಟಲೆ ವೇತನದ ಉದ್ಯೋಗ ತೊರೆದು ಸಮುದಾಯ ಕೃಷಿಯನ್ನು ಆರಂಭಿಸಿ 80ಕ್ಕೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತಿದ್ದಾರೆ ಈ 30 ವರ್ಷದ ಎಂಜಿನಿಯರಿಂಗ್ ಪದವೀಧರ ರಾಕೇಶ್ ಮಹಂತಿ. |