FDA Exam

ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ: 33 ಇಲಾಖೆಗಳಲ್ಲಿ 5,431 ಎಫ್‌ಡಿಎ, ಎಸ್‌ಡಿಎ ಹುದ್ದೆಗಳಿಗೆ KEA ಅರ್ಜಿ ಆಹ್ವಾನ; ಸಂಪೂರ್ಣ ವಿವರ ಇಲ್ಲಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ 33 ಇಲಾಖೆಗಳು, ಮಂಡಳಿ ಹಾಗೂ ನಿಗಮಗಳಲ್ಲಿ ಖಾಲಿ ಇರುವ ಒಟ್ಟು 5,431 FDA ಮತ್ತು SDA ಸೇರಿದಂತೆ ವಿವಿಧ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಎಫ್‌ಡಿಎ ಪರೀಕ್ಷೆಯಲ್ಲಿ ಅವ್ಯವಹಾರ: ತಿಂಗಳಿಗೆ 80 ಸಾವಿರ ರು. ವೇತನ ಪಡೆಯುವ ಎಂಜಿನಿಯರ್ ಗೂ ಬೇಕು ಸರ್ಕಾರಿ ಕೆಲಸ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ನಡೆಸಿದ ಮಂಡಳಿಗಳು ಮತ್ತು ನಿಗಮಗಳಲ್ಲಿನ ಪ್ರಥಮ ವಿಭಾಗದ ಸಹಾಯಕ (ಎಫ್‌ಡಿಎ) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

