FDA

ಅಮೆಜಾನ್, ಬಿಗ್‌ಬಾಸ್ಕೆಟ್ ಪುಣೆ ಸ್ಟೋರ್ ಗಳಲ್ಲಿ ಅವಧಿ ಮೀರಿದ ಆಹಾರ, ಶಿಲೀಂಧ್ರ ಪತ್ತೆ: ಪರವಾನಗಿ ಅಮಾನತು
ಡಾರ್ಕ್ ಸ್ಟೋರ್‌ಗಳು ಪುಣೆಯ ಸಿಂಹಗಡ್ ರಸ್ತೆಯಲ್ಲಿವೆ. ಅಂತಹ ಅಂಗಡಿಗಳು ಗೋದಾಮಿನಂತಹ ನೆರೆಹೊರೆಯ ಸೌಲಭ್ಯಗಳಾಗಿದ್ದು, ಆನ್‌ಲೈನ್ ಆರ್ಡರ್‌ಗಳನ್ನು ಪೂರೈಸಲು ಮಾತ್ರ ಹೆಚ್ಚಿನ ಬೇಡಿಕೆಯ ಉತ್ಪನ್ನಗಳನ್ನು ಸಂಗ್ರಹಿಸುತ್ತವೆ ಮತ್ತು ವಾಕ್-ಇನ್ ಗ್ರಾಹಕರಿಗೆ ತೆರೆದಿರುವುದಿಲ್ಲ.

ಕುಡಿಯುವ ನೀರಿನ ಘಟಕಗಳ ಮೇಲೆ FDA ದಾಳಿ; ನಿಯಮ ಉಲ್ಲಂಘಿಸಿದ 12 ಘಟಕಗಳು ಸೀಲ್‌ಡೌನ್..!
ಎರಡು ದಿನಗಳ ಅಭಿಯಾನದಲ್ಲಿ ಒಟ್ಟು 69 ನೀರಿನ ಮಾದರಿಗಳನ್ನು ಸಂಗ್ರಹಿಸಿ ಸರ್ಕಾರಿ ಆಹಾರ ಪರೀಕ್ಷಾ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ವಿವಿಧ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ 53 ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ: 33 ಇಲಾಖೆಗಳಲ್ಲಿ 5,431 ಎಫ್‌ಡಿಎ, ಎಸ್‌ಡಿಎ ಹುದ್ದೆಗಳಿಗೆ KEA ಅರ್ಜಿ ಆಹ್ವಾನ; ಸಂಪೂರ್ಣ ವಿವರ ಇಲ್ಲಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ 33 ಇಲಾಖೆಗಳು, ಮಂಡಳಿ ಹಾಗೂ ನಿಗಮಗಳಲ್ಲಿ ಖಾಲಿ ಇರುವ ಒಟ್ಟು 5,431 FDA ಮತ್ತು SDA ಸೇರಿದಂತೆ ವಿವಿಧ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಅವಧಿ ಮೀರಿದ ಆಹಾರ ಉತ್ಪನ್ನ ಮಾರಾಟ: ರಿಲಯನ್ಸ್ ರಿಟೇಲ್, ಬ್ಲಿಂಕಿಟ್, ಜೊಮ್ಯಾಟೊ ಹೈಪರ್‌ಪ್ಯೂರ್ ವಿರುದ್ಧ FIR
ಈ ಸಂಬಂಧ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್, ರಿಲಯನ್ಸ್ ರಿಟೇಲ್, ಬ್ಲಿಂಕಿಟ್(Blinkit) ಮತ್ತು ಝೊಮ್ಯಾಟೊ ಹೈಪರ್‌ಪ್ಯೂರ್ (Zomato Hyperpure) ಸಂಸ್ಥೆಗಳ ಅಧಿಕಾರಿಗಳ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.

'ನೀವೇನಾದರೂ ದೇವರು, ಏನು ಬೇಕಾದರೂ ಮಾಡಬಹುದೆಂದು ಭಾವಿಸಿರುವಿರಾ?': ಬಾಂಬೆ ಹೈಕೋರ್ಟ್ ತರಾಟೆ ಬಳಿಕ ಎಚ್ಚೆತ್ತ FDA!
ಸಿಪ್ಲಾ ಪ್ರಕರಣದಲ್ಲಿ, ರಾಜ್ಯ ಸರ್ಕಾರವು ಸಾರ್ವಜನಿಕ ರಜಾದಿನವೆಂದು ಘೋಷಿಸಿದ್ದ ದಿನದಂದು ಕಂಪನಿಯ ಪ್ರತಿನಿಧಿಯನ್ನು ವಿಚಾರಣೆಗೆ ಹಾಜರಾಗುವಂತೆ ಕೋರಿ ಎಫ್‌ಡಿಎ ಕಳುಹಿಸಿದ್ದ ಇಮೇಲ್ ಕುರಿತು ಹೈಕೋರ್ಟ್ ಪ್ರಶ್ನಿಸಿತು.

'ತಾವು ಕುಡಿಯುತ್ತಿರುವುದು 'ನಾನ್-ವೆಜ್ ಟೀ' ಎಂಬುದು ಕ್ರಿಕೆಟಿಗರಿಗೆ ಗೊತ್ತೇ?': MCA ಕಿಚನ್‌ನಲ್ಲಿ ಜಿರಳೆ ಪತ್ತೆಗೆ ಬಾಂಬೆ ಹೈಕೋರ್ಟ್ ಕಿಡಿ
ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಕ್ರಿಕೆಟ್ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐದು ಆಹಾರ ಮಳಿಗೆಗಳ ಪರವಾನಗಿಗಳನ್ನು ಅಮಾನತುಗೊಳಿಸುವ ಎಫ್‌ಡಿಎ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.
ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA; Video
ಖರೀದಿದಾರರನ್ನು ವಂಚಿಸಿ ಲಾಭ ಗಳಿಸುವ ಉದ್ದೇಶದಿಂದ, ಅಸಲಿ ಹಾಗೂ ಬ್ರಾಂಡೆಡ್ ಉತ್ಪನ್ನಗಳಂತೆಯೇ ಕಾಣುವಂತೆ ಮಾಡುವ ನಕಲಿ ಔಷಧಿಗಳೇ 'ಸ್ಪ್ಯೂರಿಯಸ್ ಡ್ರಗ್ಸ್' ಎಂದು ತಿಳಿಸಲಾಗಿದೆ.

ಪಾನ್ ಮಸಾಲಾ ಜಾಹೀರಾತು: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ನೋಟಿಸ್; 15 ದಿನದಲ್ಲಿ ಉತ್ತರಿಸುವಂತೆ ಸೂಚನೆ
ಈ ಮೂವರು ನಟರು 2024 ರಲ್ಲಿ ಪಾನ್ ಮಸಾಲಾ ಕಂಪನಿಯಾದ ವಿಮಲ್ ಎಲೈಚಿ ಉತ್ಪನ್ನದ ಪ್ರಚಾರಕ್ಕಾಗಿ ಒಟ್ಟಿಗೆ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು.

ಕರಿದ ಎಣ್ಣೆ ಪದೇಪದೇ ಬಳಸುತ್ತೀರಾ? ಎಚ್ಚರ, ಅದು ಅನಾರೋಗ್ಯಕ್ಕೆ ದಾರಿ; 45.87 ಲಕ್ಷ ಲೀ ವಶಕ್ಕೆ: FDA
ವೆಚ್ಚ ಕಡಿಮೆ ಮಾಡಲು ಅನೇಕ ಹೊಟೇಲ್ ಗಳು ಹಾಗೂ ಕೆಫೆಗಳು ಒಂದೇ ಎಣ್ಣೆಯನ್ನು ಹಲವು ಬಾರಿ ಬಳಸುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

