- Tag results for fight
![]() | 1 ಕೋಟಿ ರೂ ಲಂಚ ಆರೋಪ: ಫೈಟರ್ ರವಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ 'ಹೈ' ಮೆಟ್ಟಿಲೇರಿದ ಅಲೋಕ್ ಕುಮಾರ್ಭ್ರಷ್ಟಾಚಾರ ಆರೋಪದಡಿ ತಮ್ಮ ವಿರುದ್ಧ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು, ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. |
![]() | ಸೈಲೆಂಟ್ ಸುನೀಲ್ ಬೆನ್ನಲ್ಲೇ ಫೈಟರ್ ರವಿಗೂ ಬಿಜೆಪಿ ಶಾಕ್; ಶಿವರಾಮೇಗೌಡಗೆ ನಾಗಮಂಗಲ ಟಿಕೆಟ್?ಚಾಮರಾಜಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ಗೆ ಶಾಕ್ ಕೊಟ್ಟಿದ್ದ ಬಿಜೆಪಿ ಇದೀಗ ಫೈಟರ್ ರವಿಗೂ ಆಘಾತ ನೀಡಿದ್ದು, ನಾಗಮಂಗಲ ಕ್ಷೇತ್ರದ ಟಿಕೆಟ್ ಅನ್ನು ಎಲ್. ಆರ್. ಶಿವರಾಮೇಗೌಡಗೆ ನೀಡುವ ಕುರಿತು ನಿರ್ಧರಿಸಿದೆ ಎನ್ನಲಾಗಿದೆ. |
![]() | ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. |
![]() | ಫೈಟರ್ ರವಿಯೊಂದಿಗೆ ಪ್ರಧಾನಿ ಮೋದಿ: 'ಭದ್ರತಾ ಲೋಪ.. ಮೋದಿಗೆ ಆತ ಯಾರೆಂದು ತಿಳಿದಿಲ್ಲ'; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಪ್ರಧಾನಿ ಮೋದಿ ಅವರಿಗೆ ಫೈಟರ್ ರವಿ ಯಾರೆಂದು ತಿಳಿದಿಲ್ಲ.. ಮಂಡ್ಯ ಭೇಟಿ ವೇಳೆ ಸ್ವಾಗತ ಸಮಿತಿಯಲ್ಲಿ ರವಿ ಅವರನ್ನು ಸೇರಿಸಿಕೊಂಡಿರುವುದು ಭದ್ರತಾ ಲೋಪ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ. |
![]() | ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ: ಕಾಂಗ್ರೆಸ್ ವಾಗ್ದಾಳಿರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. |
![]() | ದೇವೇಗೌಡರಿಗೆ ಕಡಿಮೆಯಾಯ್ತು ಮೊಣಕಾಲು ನೋವು, ಹೆಚ್ಚುತ್ತಿದೆ ಹಾಸನ ಟಿಕೆಟ್ ಕಾವು: ಸ್ವರೂಪ್- ಭವಾನಿ, ಯಾರಿಗೆ ಬೆಲ್ಲ, ಯಾರಿಗೆ ಬೇವು?ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಣಿಪಾಲ ಆಸ್ಪತ್ರೆಯಲ್ಲಿ ಒಂದು ವಾರದ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತವರು ಜಿಲ್ಲೆ ಹಾಸನದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. |
![]() | ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಟಿ-20 ಮ್ಯಾಚ್ ರೀತಿ, ಕೊನೆಯ ಓವರ್ವರೆಗೂ ಕುತೂಹಲವಿರುತ್ತದೆ: ಹೆಚ್ ಡಿ ಕುಮಾರಸ್ವಾಮಿಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ ಗೊಂದಲ ಕ್ಷಣಕ್ಷಣಕ್ಕೆ ತೀವ್ರ ಕುತೂಹಲ ಕೆರಳಿಸುತ್ತಿದೆ. ಇದಕ್ಕೆ ಕಾರಣ ಹೆಚ್ ಡಿ ರೇವಣ್ಣನವರ ಪತ್ನಿ ಭವಾನಿ ರೇವಣ್ಣ ಟಿಕೆಟ್ ಗಾಗಿ ಪ್ರಬಲ ಸ್ಪರ್ಧಿಯಾಗಿರುವುದು. ಅದಕ್ಕೆ ಅವರ ಪತಿ ಹೆಚ್ ಡಿ ರೇವಣ್ಣ ಮತ್ತು ಮಕ್ಕಳ ಬೆಂಬಲವೂ ಇದೆ. |
![]() | ಪಂಜಾಬ್: ಪಾಕ್ ಗಡಿಯಲ್ಲಿ ಕಳ್ಳಸಾಗಣೆದಾರರೊಂದಿಗೆ ಗುಂಡಿನ ಚಕಮಕಿ; ಡ್ರಗ್ಸ್, ಶಸ್ತ್ರಾಸ್ತ್ರ ಜಪ್ತಿಪಂಜಾಬ್ನ ಗುರುದಾಸ್‌ಪುರದ ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಕಳ್ಳಸಾಗಣೆದಾರರೊಂದಿಗೆ ಶನಿವಾರ ನಡೆದ ಗುಂಡಿನ ಚಕಮಕಿಯ ನಂತರ ಬಿಎಸ್‌ಎಫ್ 20 ಹೆರಾಯಿನ್ ಪ್ಯಾಕೆಟ್‌ಗಳು ಮತ್ತು.... |
![]() | ಕೆನಡಾ ವಾಯುಪ್ರದೇಶದಲ್ಲಿ ರಹಸ್ಯ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ ಯುದ್ಧ ವಿಮಾನಉತ್ತರ ಅಮೆರಿಕದ ನೆರೆಹೊರೆಯವರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಯುಎಸ್ ಯುದ್ಧ ವಿಮಾನ ಕೆನಡಾದ ಮೇಲೆ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದೆ. ವಾರದ ಹಿಂದೆ ಶಂಕಿತ ಚೀನಾದ ಪತ್ತೇದಾರಿ ಬಲೂನ್ ನ್ನು ಉರುಳಿಸಿದ ನಂತರ ಆಕಾಶದಲ್ಲಿ ಎರಡನೇ ಕಾರ್ಯಾಚರಣೆ ಇದಾಗಿದೆ. |
![]() | ಅಪರಿಚಿತ ವ್ಯಕ್ತಿಗಳೊಂದಿಗೆ ಗುಂಡಿನ ಕಾಳಗ: ಇಬ್ಬರು ಜಾರ್ಖಂಡ್ ಪೊಲೀಸರ ಹತ್ಯೆಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮತರಬೇತಿ ಕಾರ್ಯಾಚರಣೆಯಲ್ಲಿದ್ದ ಭಾರತೀಯ ವಾಯುಪಡೆ(ಐಎಎಫ್)ಯ ಎರಡು ಯುದ್ಧ ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಪತನಗೊಂಡಿದ್ದು, ದುರಂತದಲ್ಲಿ ಬೆಳಗಾವಿ ಮೂಲದ... |
![]() | ಭವಾನಿ ಅಕ್ಕ ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ಬಿಜೆಪಿ ಸಿದ್ಧ- ಸಿ.ಟಿ ರವಿ: ದೇಶ ಒಡೆದಷ್ಟು ಸುಲಭವಲ್ಲ ದೇವೇಗೌಡರ ಮನೆ ಒಡೆಯುವುದು: ಎಚ್ ಡಿಕೆಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. |
![]() | ಮಧ್ಯಪ್ರದೇಶ-ರಾಜಸ್ಥಾನದಲ್ಲಿ 3 ಯುದ್ಧ ವಿಮಾನ ಪತನ: ಬೆಂಕಿ ಹೊತ್ತಿ ಉರಿದು ಕೆಳಗೆ ಬಿದ್ದ ಪ್ಲೇನ್, ಓರ್ವ ಪೈಲೆಟ್ ಸಾವುಒಂದೇ ದಿನದಲ್ಲಿ ವಾಯಪಡೆಯು 3 ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿ ಪತನಗೊಂಡಿವೆ. ಮಧ್ಯಪ್ರದೇಶದಲ್ಲಿ ಎರಡು ಮತ್ತು ರಾಜಸ್ಥಾನದಲ್ಲಿ ಒಂದು ಯುದ್ಧ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. |
![]() | ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲಿ ಸೇನೆಯಿಂದ ರಾಕೆಟ್ ದಾಳಿ: 9 ಪ್ಯಾಲೆಸ್ತೀನಿಯರ ಸಾವುಇಸ್ರೇಲಿ ಪಡೆಗಳು ವೆಸ್ಟ್ ಬ್ಯಾಂಕ್ ಸಂಘರ್ಷ ವಲಯಗಳ ಮೇಲೆ ರಾಕೆಟ್ ದಾಳಿ ನಡೆಸಿದ್ದು 60ರ ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ. |
![]() | ಕ್ರಾಂತಿ ಎಂದರೆ ಬದಲಾವಣೆ; ವೃತ್ತಿ- ವೈಯಕ್ತಿಕ ಬದುಕಿನಲ್ಲಿ ಏಕಾಂಗಿಯಾಗಿ ಹೋರಾಡುವುದನ್ನು ಜೀವನ ಕಲಿಸಿದೆ: ದರ್ಶನ್ಚಾಲೆಂಜಿಂಗ್ ಸ್ಟಾರ್ ದರ್ಶನ್ ವಯಕ್ತಿಕ ಜೀವನ ಹಾಗೂ ವೃತ್ತಿ ಬದುಕಿನಲ್ಲಿ ಹಲವಾರು ಸವಾಲುಗಳನ್ನು ಮೆಟ್ಟಿ ನಿಂತವರು, ಎಲ್ಲಾ ರೀತಿಯ ಸವಾಲುಗಳನ್ನು ಮೀರಿ ದರ್ಶನ್ ತಮ್ಮ ಜೊತೆಗೆ ಅಪಾರ ಅಭಿಮಾನಿಗಳ ದಂಡು ಹೊಂದಿದ್ದಾರೆ. |