ದೇಶಇದು ಮಿತ್ರಕಾಲ ವಿರುದ್ಧದ ಹೋರಾಟ, ಸತ್ಯವೇ ನನ್ನ ಅಸ್ತ್ರ: ರಾಹುಲ್ ಗಾಂಧಿ
2019ರ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜಾಮೀನು ಪಡೆದ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಪ್ರಜಾಪ್ರಭುತ್ವವನ್ನು ಉಳಿಸಲು "ಮಿತ್ರಕಾಲ" ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರವಾಗಿದೆ ಎಂದು ಸೋಮವಾರ ಹೇಳಿದ್ದಾರೆ.