- Tag results for finance minister
![]() | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಖಾಸಗಿ ಕಾರ್ಯದರ್ಶಿಯಾಗಿ ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ನೇಮಕಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಎಸ್.ಎಸ್.ನಕುಲ್ ಅವರನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. |
![]() | ಕಾಫಿ ಬೆಳೆಗಾರರಿಗೆ ನೆರವು ಕೋರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದೆ ಶೋಭಾ ಕರಂದ್ಲಾಜೆ ಪತ್ರ!ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. |
![]() | ಪಕ್ಕದ ಮನೆ ಆಂಟಿಯಂತೆ ಕಾಣುವ ನಾನು 'ದೇವರ ಆಟ' ಎಂದು ಹೇಳಿದ್ದನ್ನು ವ್ಯಂಗ್ಯ ಮಾಡುತ್ತಿದ್ದಾರೆ: ನಿರ್ಮಲಾ ಸೀತಾರಾಮನ್ಒಬ್ಬ ಸರಳ ಹಣಕಾಸು ಸಚಿವೆ 'ಇದು ದೇವರ ಆಟ' ಎಂದು ಹೇಳಿದ ಮಾತುಗಳನ್ನು ವ್ಯಂಗ್ಯವಾಗಿ ತೆಗೆದುಕೊಳ್ಳಲಾಗಿದೆ. ಅದೇ 'ಫೋರ್ಸ್ ಮಜೂರ್' ಎಂಬ ಶಬ್ದವನ್ನು ಚೆನ್ನಾಗಿ ಸ್ವೀಕರಿಸಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ: ತೆಲಂಗಾಣ ಹಣಕಾಸು ಮಂತ್ರಿಗೆ ಕೊರೋನಾ ಪಾಸಿಟಿವ್ತೆಲಂಗಾಣ ವಿಧಾನಸಭೆ ಮುಂಗಾರು ಅಧಿವೇಶನಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಈ ನಡುವೆಯೇ ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್ ಅವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. |
![]() | ಜಮ್ಮು ಕಾಶ್ಮೀರಕ್ಕಾಗಿ ನೀತಿಗಳ ರಚನೆಗೆ ನೈಜ ಪರಿಸ್ಥಿತಿ ಅರಿಯುವ ಪ್ರಯತ್ನ ಸಾಗಿದೆ; ನಿರ್ಮಲಾ ಸೀತಾರಾಮನ್ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಪಟ್ಟ ನೀತಿಗಳನ್ನು ರಚಿಸುವ ಸಲುವಾಗಿ ಅಲ್ಲಿನ ನೈಜ ಪರಿಸ್ಥಿತಿಯನ್ನು ಅರಿಯಲು ಕೇಂದ್ರ ಸರ್ಕಾರ ಉತ್ಸುಕವಾಗಿವೆ ಎಂದು ಉನ್ನತ ಕೈಗಾರಿಕಾ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರ |
![]() | ಬಜೆಟ್ ಪೂರ್ವ ಸಭೆ: ರಾಜ್ಯ, ಕೇಂದ್ರಾಡಳಿತ ವಿತ್ತ ಸಚಿವರೊಂದಿಗೆ ನಿರ್ಮಲಾ ಸೀತಾರಾಮನ್ ಚರ್ಚೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಿದರು. |