FIR

ಸಿದ್ದರಾಮಯ್ಯನವರಿಗೆ ಸಂಬಂಧಪಟ್ಟ ವಿಡಿಯೊ ಬಗ್ಗೆ FIR ದಾಖಲಾಗಿದೆ, ಸಮಗ್ರ ತನಿಖೆ ನಡೆಸುತ್ತೇವೆ: ಪ್ರಿಯಾಂಕ್ ಖರ್ಗೆ; Video
ಪ್ರಜ್ವಲ್ ರೇವಣ್ಣ ಜೈಲಲ್ಲಿ ಇರೋದಿಕ್ಕೆ, ಅವರ ವಿಕೃತ ಮನಸ್ಥಿತಿಗೆ ಕಾಂಗ್ರೆಸ್ ಕಾರಣನಾ, ನಿಮ್ಮನೆ ಮಕ್ಕಳನ್ನು ಸರಿಯಾಗಿ ಬೆಳೆಸಲು ಆಗದಿದ್ದರೆ ಅದಕ್ಕೂ ಕಾಂಗ್ರೆಸ್ ಗೂ ಏನು ಸಂಬಂಧ, ನಾಚಿಕೆಯಾಗುವುದಿಲ್ಲವೇ ಹೇಳಲು ಎಂದು ಕೇಳಿದರು.

ಬೆಂಗಳೂರು ವಿಮಾನ ನಿಲ್ದಾಣದ ಸಂಸ್ಥೆಯೊಂದರಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; HR ಮ್ಯಾನೇಜರ್ ವಿರುದ್ಧ FIR ದಾಖಲು
ಸೆಪ್ಟೆಂಬರ್ 24 ರಿಂದ ಆರೋಪಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ತಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿರುವುದಾಗಿ ಎಫ್ಐಆರ್ (FIR) ತಿಳಿಸಿದೆ.

ಬಾಂಗ್ಲಾ ಸಾಹಿಬ್ ಗುರುದ್ವಾರದೊಳಗೆ ಪ್ರತಿಭಟನೆ ಆರೋಪ: ಅರವಿಂದ್ ಕೇಜ್ರಿವಾಲ್ ಮತ್ತಿತರ ಎಎಪಿ ನಾಯಕರ ವಿರುದ್ಧ FIR!
ಆಪ್ನ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಕ್ಷದ ಶಾಸಕರು, ಕಾರ್ಯಕರ್ತರು ಮತ್ತಿತರರನ್ನು ಹೆಸರಿಸಲಾಗಿದೆ.
'ಫಾರ್ಮ್ 7' ಸಲ್ಲಿಕೆ: ಇಬ್ಬರು BJP ಬೂತ್ ಮಟ್ಟದ ಏಜೆಂಟ್ಗಳ ವಿರುದ್ಧದ FIRಗೆ ಕರ್ನಾಟಕ ಹೈಕೋರ್ಟ್ ತಡೆ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು ಜೂನ್ 23, 2026 ರಂದು ಹೊರಡಿಸಿದ ಅಧಿಸೂಚನೆಯ ಅನ್ವಯ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದ 'ಬೂತ್ ಮಟ್ಟದ ಏಜೆಂಟ್ಗಳು' (BLAs) ತಾವೆಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಶಾಸಕರ ಲೆಟರ್ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು
ಈ ಮಧ್ಯ ಜೀವಂತವಾಗಿರುವ ಎಂಟು ಮತದಾರರು ಮೃತಪಟ್ಟಿದ್ದಾರೆ ಎಂಬ ಕಾರಣ ನೀಡಿ, ಅವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಶಾಸಕರ ಲೆಟರ್ಹೆಡ್'ನಲ್ಲೇ ಅರ್ಜಿ ಸಲ್ಲಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!
ಮಂಗಳವಾರ, ಚುನಾವಣಾ ಆಯೋಗದ ಕಚೇರಿಯತ್ತ ಇಂಡಿಯಾ ಮೈತ್ರಿಕೂಟ ನಡೆಸಿದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಗಿತ್ತು.

ಬೆಂಗಳೂರು: ಮತದಾರರ ಪಟ್ಟಿಯಿಂದ 5,698 ಹೆಸರು ತೆಗೆದುಹಾಕುವ ಸಂಚು ಆರೋಪ; ಬಿಜೆಪಿಯ ಇಬ್ಬರು ಬಿಎಲ್ಎ, ಇತರರ ವಿರುದ್ಧ FIR
ಕಾಂಗ್ರೆಸ್ ನಾಯಕಿ ಹಾಗೂ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸರು ಈ ಪ್ರಕರಣವನ್ನು ದಾಖಲಿಸಿದ್ದಾರೆ.

ಫಾರ್ಮ್-7 ದುರ್ಬಳಕೆ ಆರೋಪ; BJP ಬೂತ್ ಏಜೆಂಟ್ ವಿರುದ್ಧ FIR ದಾಖಲು..!
ಈ ಅರ್ಜಿಗಳ ಪೈಕಿ ಹಲವು ಅರ್ಜಿಗಳಲ್ಲಿ ಸುಳ್ಳು ಮಾಹಿತಿ ನೀಡಲಾಗಿದೆ. ಸಂಬಂಧಪಟ್ಟ ಮತದಾರರು ಇನ್ನೂ ಅದೇ ಕ್ಷೇತ್ರದಲ್ಲೇ ವಾಸಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯದ ಪ್ರಾಬಲ್ಯವಿರುವ ಮತಗಟ್ಟೆಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ.

SIR: ಬಳ್ಳಾರಿಯಲ್ಲಿ 7,500 ಮತದಾರರ ಹೆಸರು ಡಿಲೀಟ್ಗೆ ಯತ್ನ ಆರೋಪ; ಬಿಜೆಪಿ ಮುಖಂಡ, ಪಾಲಿಕೆ ಅಧಿಕಾರಿಗಳ ವಿರುದ್ಧ ಎಫ್ಐಆರ್!
ಬಳ್ಳಾರಿ ನಗರದಲ್ಲಿ 7,500 ಮತದಾರರ ಹೆಸರು ಡಿಲೀಟ್ಗೆ ಯತ್ನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟ್ (BLA-1) ಹಾಗೂ ಪಾಲಿಕೆ ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ತಡರಾತ್ರಿ ಎಫ್ ಐಆರ್ ದಾಖಲಾಗಿದೆ.

