FIR

ತ್ರಿಶಾ ಬಗ್ಗೆ ಅಶ್ಲೀಲ ಹೇಳಿಕೆ: ಕ್ಷಮೆ ಕೇಳಲ್ಲ ಎಂದ ಮನ್ಸೂರ್ ಅಲಿ ಖಾನ್; ಚೆನ್ನೈ ಪೊಲೀಸರಿಂದ ಕೇಸ್ ದಾಖಲು!
ತ್ರಿಷಾ ಬಗೆಗಿನ ಮತ್ತು ಒಟ್ಟಾರೆ ನಟಿಯರ ಬಗ್ಗೆ ಆಡಿದ್ದ ಈ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ತ್ರಿಷಾ ಸೇರಿದಂತೆ ಹಲವರು ನಟನೆ ನಡೆಯನ್ನು ಖಂಡಿಸಿದ್ದರು. ನಟನ ವ್ಯಕ್ತಿತ್ವವನ್ನು ಅವನ ಮಾತು ತೋರಿಸುತ್ತಿದೆ ಎಂದು ರಿಯ್ಯಾಕ್ಟ್ ಮಾಡಿದ್ದರು

ನಾಲ್ವರ ಹತ್ಯೆ ಪ್ರಕರಣ: ದ್ವೇಷ ಪ್ರಚೋದನೆಗಾಗಿ ಯುವಕನ ವಿರುದ್ಧ ಎಫ್ ಐಆರ್ ದಾಖಲು
ಮುಸ್ಲಿಂ ಕುಟುಂಬದ ಹಂತಕನನ್ನು ‘ಮುಗಿಸುವ' ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕಿದ್ದಕ್ಕಾಗಿ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಅನುಮತಿ ಇಲ್ಲದೆ ನಿರ್ಮಾಣ ಹಂತದ ಮೇಲ್ಸೇತುವೆ ಉದ್ಘಾಟನೆ: ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆರ್
ಕಾಮಗಾರಿ ಪೂರ್ಣವಾಗದ ಸೇತುವೆಯನ್ನು ಉದ್ಘಾಟಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೃಹತ್ ಮುಂಬೈ ಮಹಾನಗರ ಪಾಲಿಗೆ (ಬಿಎಂಸಿ) ಅಧಿಕಾರಿಗಳು ದೂರು ನೀಡಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ವಿದ್ಯುತ್ ಕಳ್ಳ ಎಚ್‌ಡಿಕೆ ಪೋಸ್ಟರ್ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲು
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿದ್ಯುತ್ ಕಳವು ಆರೋಪ: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲು!
ವಿದ್ಯುತ್ ಕಳ್ಳತನದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆಯರ ನೃತ್ಯದ ವಿಡಿಯೋ ತಿರುಚಿದ ದುಷ್ಕರ್ಮಿಗಳು, ಎಫ್‌ಐಆರ್ ದಾಖಲು
ಕಾಂಗ್ರೆಸ್ ಕಾರ್ಯಕರ್ತೆಯರ ಸಂಭ್ರಮಾಚರಣೆ ಮತ್ತು ನೃತ್ಯದ ವಿಡಿಯೋವನ್ನು ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಯುಆರ್‌ಎಲ್ ನೀಡುವಂತೆ ಮೆಟಾಗೆ ಪತ್ರ
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಪ್ಯಾಲೆಸ್ಟೀನ್ ಬೆಂಬಲಿಸಿ ಅನುಮತಿ ಪಡೆಯದೆ ಮೌನ ಮೆರವಣಿಗೆ; ಎಫ್‌ಐಆರ್ ದಾಖಲಿಸಿದ ಪೊಲೀಸರು
ಪ್ಯಾಲೆಸ್ಟೀನ್‌ಗೆ ಬೆಂಬಲ ಸೂಚಿಸಿ ಇಲ್ಲಿ ಮೌನ ಪ್ರತಿಭಟನೆ ನಡೆಸಿದ ಜನರ ಗುಂಪೊಂದರ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ವೈದ್ಯರ ನಿರ್ಲಕ್ಷ್ಯ; 3 ವರ್ಷದ ಮಗುವಿಗೆ ಅವಧಿ ಮೀರಿದ ಇಂಜೆಕ್ಷನ್; ಸಂಜೀವಿನಿ ಆಸ್ಪತ್ರೆ ವಿರುದ್ಧ ಎಫ್ಐಆರ್
ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಮಗುವಿಗೆ ಅವಧಿ ಮೀರಿದ ಚುಚ್ಚುಮದ್ದು ನೀಡಿದ ಆರೋಪದ ಮೇಲೆ ಪೊಲೀಸರು ಖಾಸಗಿ ಆಸ್ಪತ್ರೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

