FIR

ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿಡದ 4 ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ
ರಾಜ್ಯ

ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿಡದ 4 ಆಸ್ಪತ್ರೆಗಳ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ

ಕೊರೋನಾ ಸೋಂಕಿತರ ಚಿಕಿತ್ಸೆಗೆ ಸರ್ಕಾರದ ಆದೇಶದಂತೆ ಶೇ.50ರಷ್ಟು ಹಾಸಿಗೆ ನೀಡದ ನಗರದ 4 ಖಾಸಗಿ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಎಫ್ಐಆರ್ ದಾಖಲಿಸುವುದಕ್ಕೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಆದೇಶಿಸಿದ್ದಾರೆ.

ನಟಿ ಸಂಯುಕ್ತ ಹೆಗ್ಡೆ ಜೊತೆ ಜಗಳ: ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ಎಫ್ ಐ ಆರ್
ರಾಜ್ಯ

ನಟಿ ಸಂಯುಕ್ತ ಹೆಗ್ಡೆ ಜೊತೆ ಜಗಳ: ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ಎಫ್ ಐ ಆರ್

ಉದ್ಯಾನವನದಲ್ಲಿ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಸ್ನೇಹಿತೆಯರ ಜತೆ ಜಗಳ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.

ರಿಯಾ ದೂರಿನ ಆಧಾರದಲ್ಲಿ ಸುಶಾಂತ್ ಸಹೋದರಿ ವಿರುದ್ಧ ಎಫ್ಐಆರ್ 
ಬಾಲಿವುಡ್

ರಿಯಾ ದೂರಿನ ಆಧಾರದಲ್ಲಿ ಸುಶಾಂತ್ ಸಹೋದರಿ ವಿರುದ್ಧ ಎಫ್ಐಆರ್ 

ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ನೀಡಿರುವ ದೂರಿನ ಆಧಾರದಲ್ಲಿ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜ್ಪೂತ್ ಅವರ ಸಹಹೋದರಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 

ಯೂ ಟ್ಯೂಬ್ ಗೆ ಚಿತ್ರ ಅಪ್ ಲೋಡ್ : ಠಾಣೆ ಮೆಟ್ಟಿಲೇರಿದ ರಾಧಿಕಾ ಕುಮಾರಸ್ವಾಮಿ
ಸಿನಿಮಾ ಸುದ್ದಿ

ಯೂ ಟ್ಯೂಬ್ ಗೆ ಚಿತ್ರ ಅಪ್ ಲೋಡ್ : ಠಾಣೆ ಮೆಟ್ಟಿಲೇರಿದ ರಾಧಿಕಾ ಕುಮಾರಸ್ವಾಮಿ

ತಾವು ಅಭಿನಯಿಸಿ, ನಿರ್ಮಿಸಿದ್ದ ಚಲನಚಿತ್ರವನ್ನು ಅಕ್ರಮವಾಗಿ ಯೂಟ್ಯೂಬ್ ಗೆ ಅಪ್‌ಲೋಡ್ ಮಾಡಲಾಗಿದೆ ಎಂದು ಆರೋಪಿಸಿ ಸ್ಯಾಂಡಲ್ ವುಡ್ ನಟಿ ರಾಧಿಕಾ‌ ಕುಮಾರ್ ಸ್ವಾಮಿ ಠಾಣೆಯ ಮೆಟ್ಟಿಲೇರಿದ್ದಾರೆ.

ವೈದ್ಯಾಧಿಕಾರಿ ಆತ್ಮಹತ್ಯೆ ಕೇಸ್: ಸಿಇಓ ವಿರುದ್ಧ ಎಫ್ ಐ ಆರ್ ಗೆ ಐಎಎಸ್ ಆಫೀಸರ್ಸ್ ಸಂಘ ಅಸಮಾಧಾನ
ರಾಜ್ಯ

ವೈದ್ಯಾಧಿಕಾರಿ ಆತ್ಮಹತ್ಯೆ ಕೇಸ್: ಸಿಇಓ ವಿರುದ್ಧ ಎಫ್ ಐ ಆರ್ ಗೆ ಐಎಎಸ್ ಆಫೀಸರ್ಸ್ ಸಂಘ ಅಸಮಾಧಾನ

ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಿಇಓ ಅಮಾನತುಗೊಳಿಸಿ ಎಫ್ ಐ ಆರ್ ದಾಖಲಿಸಿರುವುದಕ್ಕೆ ರಾಜ್ಯ ಐಎಎಸ್ ಅಧಿಕಾರಿಗಳ ಸಂಘ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಶಾಸಕ ದೂರು ಹಿನ್ನೆಲೆ ಎಫ್ಐಆರ್ ದಾಖಲು, ಆಗಸ್ಟ್ 18ರವರೆಗೂ ನಿಷೇಧಾಜ್ಞೆ ಮುಂದುವರಿಕೆ
ರಾಜ್ಯ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಶಾಸಕ ದೂರು ಹಿನ್ನೆಲೆ ಎಫ್ಐಆರ್ ದಾಖಲು, ಆಗಸ್ಟ್ 18ರವರೆಗೂ ನಿಷೇಧಾಜ್ಞೆ ಮುಂದುವರಿಕೆ

ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರವರೆಗೂ 144 ಸೆಕ್ಷನ್'ನ್ನು ಮುಂದುವರೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಗಲಭೆ: 7 ಎಫ್ಐಆರ್ ದಾಖಲು, 22 ಪ್ರಮುಖ ಮಂದಿಯ ಹೆಸರು ದಾಖಲು
ರಾಜ್ಯ

ಬೆಂಗಳೂರು ಗಲಭೆ: 7 ಎಫ್ಐಆರ್ ದಾಖಲು, 22 ಪ್ರಮುಖ ಮಂದಿಯ ಹೆಸರು ದಾಖಲು

ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಒಟ್ಟು 7 ಎಫ್ಐಆರ್ ಗಳನ್ನು ದಾಖಲು ಮಾಡಿಕೊಂಡಿದ್ದು, ಎಫ್ಐಆರ್ ನಲ್ಲಿ 22 ಮಂದಿ ಪ್ರಮುಖರ ಹೆಸರುಗಳನ್ನು ಸೇರ್ಪಡೆಗೊಳಿಸಿದೆ ಎಂದು ತಿಳಿದುಬಂದಿದೆ. 

ಸುಶಾಂತ್ ಸಿಂಗ್ ತಂದೆಯಿಂದ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐಆರ್ ದಾಖಲು
ಬಾಲಿವುಡ್

ಸುಶಾಂತ್ ಸಿಂಗ್ ತಂದೆಯಿಂದ ರಿಯಾ ಚಕ್ರವರ್ತಿ ವಿರುದ್ಧ ಎಫ್ ಐಆರ್ ದಾಖಲು

ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ಸಿಂಗ್ ತಂದೆ ಕೆ ಕೆ ಸಿಂಗ್ ಪಾಟ್ನಾದ ಪೊಲೀಸ್ ಠಾಣೆಯೊಂದರಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.

ರಾಜಸ್ತಾನ ಸರ್ಕಾರ ಉರುಳಿಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ ಆರೋಪ, 3 ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್
ದೇಶ

ರಾಜಸ್ತಾನ ಸರ್ಕಾರ ಉರುಳಿಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ ಆರೋಪ, 3 ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್

ರಾಜಸ್ತಾನದಲ್ಲಿ ಅಶೋಕ್ ಗೆಹ್ಲೊಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವುದರ ಮಧ್ಯೆ ಅಲ್ಲಿನ ಭ್ರಷ್ಟಾಚಾರ ವಿರೋಧಿ ದಳ ಮೂವರು ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದೆ.