FIR
ಓರಿಯಂಟಲ್ ಬಳಿಕ ಮಹಾರಾಷ್ಟ್ರ ಬ್ಯಾಂಕ್ ಸರದಿ; ದೆಹಲಿ ಉದ್ಯಮಿ ವಿರುದ್ಧ ವಂಚನೆ ಪ್ರಕರಣ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಬಯಲಿಗೆ ಬಂದ ಬಳಿಕ ಸರಣಿ ಬ್ಯಾಂಕ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದೀಗ ಈ ಪಟ್ಟಿಗೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಕೂಡ ಸೇರ್ಪಡೆಯಾಗಿದೆ.

ನಟಿ ಪ್ರಿಯಾ ವಾರಿಯರ್ ವಿರುದ್ದದ ಎಲ್ಲಾ ತನಿಖೆಗೆ 'ಸುಪ್ರೀಂ' ತಡೆಯಾಜ್ಞೆ
ಮಲಯಳಂನ ಒರು ಆದಾರ್ ಲವ್ ಚಿತ್ರದ ಹಾಡಿನ ಕಣ್ಣು ಮಿಟುಕಿಸುವ ದೃಶ್ಯದ ಮೂಲಕ ಲಕ್ಷಾಂತರ ಪಡ್ಡೆ ಹುಡುಗರ ಹೃದಯ ಕದ್ದಿದ್ದ ನಟಿ ಪ್ರಿಯಾ ವಾರಿಯರ್ ವಿರುದ್ಧದ ಎಲ್ಲಾ ಕ್ರಿಮಿನಲ್ ತನಿಖೆಗಳಿಗೂ ಸುಪ್ರೀಂಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ...

ಶಾಸಕನ ಪುತ್ರನ ರೌಡಿಸಂ ಪ್ರಕರಣ: ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೂ ಎಫ್ಐಆರ್
ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ರೌಡಿಸಂ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಆರೋಪ: ಆಪ್ ಶಾಸಕರ ವಿರುದ್ಧ ಎಫ್ಐಆರ್
ದೆಹಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ...

ಎಫ್ ಐಆರ್ ರದ್ದತಿಗೆ ಒತ್ತಾಯಿಸಿ ನಟಿ ಪ್ರಿಯಾ ವಾರಿಯರ್ ಸುಪ್ರೀಂಗೆ ಅರ್ಜಿ
ನಟಿ ಪ್ರಿಯಾ ಪ್ರಕಾಶ್ ವಾರಿಯರ್ ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಪಡಿಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ವಂಚನೆ ಪ್ರಕರಣ: ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್
11 ಸಾವಿರ ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

ದೆಹಲಿ ವಿವಿ ವಿದ್ಯಾರ್ಥಿನಿ ಜೊತೆ ಬಸ್ ನಲ್ಲಿ ಯುವಕನ ಅಸಭ್ಯ ಲೈಂಗಿಕ ವರ್ತನೆ; ವಿಡಿಯೋ ವೈರಲ್, ಎಫ್ಐಆರ್ ದಾಖಲು
ಚಲಿಸುತ್ತಿದ್ದ ಬಸ್ ನಲ್ಲಿ ತನ್ನ ಪಕ್ಕದಲ್ಲಿ ಕುಳಿತ ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಹಾಗೂ ಪದೇ ಪದೇ ತನ್ನ ಸೊಂಟವನ್ನು ಸ್ಪರ್ಷಿಸಲು ಯತ್ನಿಸುತ್ತಿದ್ದ....

ಭೂಕಬಳಿಕೆ ಪ್ರಕರಣ: ಮಾಜಿ ಸಿಎಂ ಚಾಂಡಿ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ಕೇರಳ ಹೈಕೋರ್ಟ್!
ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಮುಖ್ಯಮಂತ್ರಿ ಒಮನ್ ಚಾಂಡಿ ಸೇರಿದಂತೆ ಹಿರಿಯ ಅಧಿಕಾರಿ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ನಿಗ್ರಹ...

ಕಾಶ್ಮೀರ: ಗುಂಡಿನ ದಾಳಿಯಲ್ಲಿ ಯುವಕನಿಗೆ ಗಾಯ, ಸೇನೆ ವಿರುದ್ಧ ಎಫ್ಐಆರ್ ದಾಖಲು
ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಸೋಮವಾರ ಕಲ್ಲು ತೂರಾಟಗಾರರ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದು, ಘಟನೆಯಲ್ಲಿ 22 ವರ್ಷದ....

