FIR

ಕಲಾಸಿಪಾಳ್ಯ ಬಾರ್ ಅಗ್ನಿ ದುರಂತ ಸ್ಥಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ: ಮಾಲಿಕ ದಯಾಶಂಕರ್ ವಿರುದ್ಧ ಎಫ್ಐಆರ್
ರಾಜ್ಯ

ಕಲಾಸಿಪಾಳ್ಯ ಬಾರ್ ಅಗ್ನಿ ದುರಂತ ಸ್ಥಳಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ: ಮಾಲಿಕ ದಯಾಶಂಕರ್ ವಿರುದ್ಧ ಎಫ್ಐಆರ್

ನಗರದ ಕಲಾಸಿಪಾಳ್ಯದಲ್ಲಿರುವ ಕೈಲಾಶ್ ಬಾರ್ ನಲ್ಲಿ ಕಳೆದ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಬಾರ್ ಮಾಲಿಕ ದಯಾಶಂಕರ್ ಮತ್ತು...

ಆಧಾರ್ ವರದಿ: ವರದಿಗಾರ್ತಿ ವಿರುದ್ಧ ಎಫ್ಐಆರ್ ನ್ನು ಖಂಡಿಸಿದ ಪ್ರೆಸ್ ಕ್ಲಬ್, ಪತ್ರಕರ್ತರ ಸಂಘಟನೆ
ದೇಶ

ಆಧಾರ್ ವರದಿ: ವರದಿಗಾರ್ತಿ ವಿರುದ್ಧ ಎಫ್ಐಆರ್ ನ್ನು ಖಂಡಿಸಿದ ಪ್ರೆಸ್ ಕ್ಲಬ್, ಪತ್ರಕರ್ತರ ಸಂಘಟನೆ

ಆಧಾರ್ ವಿವರಗಳು 500 ರೂಪಾಯಿಗಳಿಗೆ ಮಾರಾಟವಾಗುತ್ತಿರುವುದರ ಬಗ್ಗೆ ವರದಿ ಪ್ರಕಟಿಸಿದ್ದ ದಿ ಟ್ರಿಬ್ಯೂನ್ ಪತ್ರಿಕೆ ವರದಿಗಾರ್ತಿ ವಿರುದ್ಧ ಎಫ್ಐಆರ್ ದಾಖಲಾಗಿರುವುದನ್ನು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಖಂಡಿಸಿದೆ.

ಎನ್​ಆರ್​ಸಿ ವಿರುದ್ಧ ಹೇಳಿಕೆ: ಮಮತಾ ವಿರುದ್ಧ ಅಸ್ಸಾಂ ಪೊಲೀಸರಿಂದ ಎಫ್ಐಆರ್​ದಾಖಲು
ದೇಶ

ಎನ್​ಆರ್​ಸಿ ವಿರುದ್ಧ ಹೇಳಿಕೆ: ಮಮತಾ ವಿರುದ್ಧ ಅಸ್ಸಾಂ ಪೊಲೀಸರಿಂದ ಎಫ್ಐಆರ್​ದಾಖಲು

ರಾಷ್ಟ್ರೀಯ ಪೌರ ನೋಂದಣಿ(ಎನ್ಆರ್​ಸಿ) ಟೀಕಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ....

ಶಿಮ್ಲಾ ಪೊಲೀಸ್ ಪೇದೆ-ಶಾಸಕಿ ಕಪಾಳ ಮೋಕ್ಷ ಪ್ರಕರಣ: ಪರಸ್ಪರರ ವಿರುದ್ಧ ಎಫ್ ಐಆರ್ ದಾಖಲು!
ದೇಶ

ಶಿಮ್ಲಾ ಪೊಲೀಸ್ ಪೇದೆ-ಶಾಸಕಿ ಕಪಾಳ ಮೋಕ್ಷ ಪ್ರಕರಣ: ಪರಸ್ಪರರ ವಿರುದ್ಧ ಎಫ್ ಐಆರ್ ದಾಖಲು!

ಹಿಮಾಚಲ ಪ್ರದೇಶ ಪೊಲೀಸ್ ಪೇದೆ ಮತ್ತು ಸ್ಥಳೀಯ ಶಾಸಕಿ ಆಶಾ ಕುಮಾರಿ ನಡುವಿನ ಪರಸ್ಪರ ಕಪಾಳ ಮೋಕ್ಷ ಪ್ರಕರಣ ತಾರಕಕ್ಕೇರಿದ್ದು, ಇಬ್ಬರೂ ಪರಸ್ಪರರ ವಿರುದ್ಧ ದೂರು ದಾಖಲಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್
ರಾಜ್ಯ

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್

ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ.......

ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಅನಿಲ್ ಲಾಡ್ ವಿರುದ್ಧ ಎಫ್​ ಐಆರ್ ದಾಖಲು
ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಅನಿಲ್ ಲಾಡ್ ವಿರುದ್ಧ ಎಫ್​ ಐಆರ್ ದಾಖಲು

ಬಳ್ಳಾರಿ ಶಾಸಕ ಅನಿಲ್ ಲಾಡ್ ಮಾಲೀಕತ್ವದ ಕೆನರಾ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಅಕ್ರಮ ಗಣಿಗಾರಿಕೆ ನಡೆದಿರುವ ಆರೋಪದ ಮೇಲೆ ಶಾಸಕರ ವಿರುದ್ಧ ಎಫ್​ ಐಆರ್ ದಾಖಲಿಸಲಾಗಿದೆ.

ತೆರಿಗೆ ತಪ್ಪಿಸಲು ನಕಲಿ ದಾಖಲೆ ಸೃಷ್ಟಿ, ನಟಿ ಅಮಲಾ ಪೌಲ್ ವಿರುದ್ಧ ಎಫ್ಐಆರ್ ದಾಖಲು
ದೇಶ

ತೆರಿಗೆ ತಪ್ಪಿಸಲು ನಕಲಿ ದಾಖಲೆ ಸೃಷ್ಟಿ, ನಟಿ ಅಮಲಾ ಪೌಲ್ ವಿರುದ್ಧ ಎಫ್ಐಆರ್ ದಾಖಲು

ತೆರಿಗೆ ತಪ್ಪಿಸುವ ಸಲುವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ ಆರೋಪದ ಮೇಲೆ ಸ್ಯಾಂಡಲ್ ವುಡ್ ನಟಿ ಅಮಲಾ ಪೌಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕೊಡಗು ಜಿಲ್ಲಾಧಿಕಾರಿ ವಿರುದ್ಧ ಎಫ್ಐಆರ್: ಆದೇಶಕ್ಕೆ ತಡೆಯಾಜ್ಞೆ ನೀಡಿದ ನ್ಯಾಯಾಲಯ
ರಾಜ್ಯ

ಕೊಡಗು ಜಿಲ್ಲಾಧಿಕಾರಿ ವಿರುದ್ಧ ಎಫ್ಐಆರ್: ಆದೇಶಕ್ಕೆ ತಡೆಯಾಜ್ಞೆ ನೀಡಿದ ನ್ಯಾಯಾಲಯ

ಸ್ಥಿರಾಸ್ತಿ ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ದಿನ ಎರಡು ವಿಭಿನ್ನ ಆದೇಶ ಹೊರಡಿಸಿದ್ದ ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜಾ ಅವರ ವಿರುದ್ಧ ಎಫ್ಐಆರ್ ಹಾಗೂ ಶಿಸ್ತುಕ್ರಮ ಜರುಗಿಸುವಂತೆ ತಾನೇ...

ಹಿಂದೂ ಭಯೋತ್ಪಾದನೆ ಹೇಳಿಕೆ: ಕಮಲ್ ವಿರುದ್ಧ ಎಫ್ಐಆರ್ ಗೆ ಹೈಕೋರ್ಟ್ ಸೂಚನೆ
ದೇಶ

ಹಿಂದೂ ಭಯೋತ್ಪಾದನೆ ಹೇಳಿಕೆ: ಕಮಲ್ ವಿರುದ್ಧ ಎಫ್ಐಆರ್ ಗೆ ಹೈಕೋರ್ಟ್ ಸೂಚನೆ

ಹಿಂದೂ ಭಯೋತ್ಪಾದನೆ ಇದೆ ಎಂದು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರಿಗೆ ಕಾನೂನಿನ....