FIR

ತ.ನಾಡು ವಿಧಾನಸಭೆ ಕೋಲಾಹಲ: ಸ್ಟಾಲಿನ್ ಸೇರಿದಂತೆ ಡಿಎಂಕೆ ಶಾಸಕರ ವಿರುದ್ಧ ಎಫ್ ಐಆರ್
ವಿಧಾನಸಭೆ ಕಲಾಪದಲ್ಲಿ ಕೋಲಾಹಲ ಸೃಷ್ಟಿಸಿ, ಕಲಾಪಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಸೇರಿದಂತೆ 60 ಮಂದಿ ಡಿಎಂಕೆ ಶಾಸಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬುಲಂದಶಹರ್ ಗ್ಯಾಂಗ್ ರೇಪ್: ಅಜಂ ಖಾನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸುಪ್ರೀಂ ಮೆಟ್ಟಿಲೇರಿದ ಅಪ್ರಾಪ್ತ ಸಂತ್ರಸ್ತೆ
ಬುಲಂದ್ ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ಸಂತ್ರಸ್ತೆ, ಉತ್ತರ ಪ್ರದೇಶ ಸಚಿವ ಅಜಂ ಖಾನ್ ವಿರುದ್ಧ ಎಫ್ ಐ ಆರ್ ...

ನಟಿಯರ ಬಗ್ಗೆ ಅಶ್ಲೀಲ ಕಮೆಂಟ್: ನಟ ಕಮಲ್ ರಶೀದ್ ವಿರುದ್ಧ ಎಫ್ಐಆರ್
ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ರೂಪದರ್ಶಿ ಮತ್ತು ನಟಿಯರ ವಿರುದ್ಧ ಅಶ್ಲೀಲ ಸಂದೇಶ ಮತ್ತು ಫೋಟೋ ಹಾಕಿದ ಆರೋಪದ ಮೇಲೆ ನಟ ಕಮಲ್ ರಶೀದ್ ಖಾನ್...

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ: ಒಡಿಸ್ಸಾ ಸಚಿವರ ವಿರುದ್ಧ ಎಫ್ ಐ ಆರ್
ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಮೇಲೆ ಒಡಿಸ್ಸಾದ ಇಬ್ಬರು ಸಚಿವರು ಹಾಗೂ ಒಬ್ಬ ಶಾಸಕ ಸೇರಿ ಒಟ್ಟು ಐವರ ವಿರುದ್ಧ ಎಫ್ ಐ ಐರ್ ..

ಮಾಯಾವತಿ, ಇತರೆ ಬಿಎಸ್ಪಿ ನಾಯಕರ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ
ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹಾಗೂ ಪಕ್ಷದ ಇತರೆ ಮೂವರು...

ಎಫ್ ಐ ಆರ್ ರದ್ದು ಕೋರಿದ್ದ ಅರ್ಜಿ ವಾಪಸ್ ಪಡೆದ ಮೊಹಾಂತಿ ಮತ್ತು ಪ್ರಸಾದ್
ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ದಾಖಲಾಗಿರುವ ಎಫ್‍ಐಆರ್‍ನ್ನು ರದ್ದುಗೊಳಿಸುವಂತೆ ಮೇಲ್ಮನವಿ ಸಲ್ಲಿಸಿದ್ದ ಹಿರಿಯ ಐಪಿಎಸ್ ಅಧಿಕಾರಿಗಳು ..

ಹಾಸನ: ಆತ್ಮಹತ್ಯೆಗೆ ಯತ್ನಿಸಿದ ಉಪ ವಿಭಾಗಾಧಿಕಾರಿ ವಿರುದ್ಧ ಎಫ್ ಐ ಆರ್ ದಾಖಲು
ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಸನ ಉಪವಿಭಾಗಾಧಿಕಾರಿ (ಎಸಿ) ವಿಜಯಾ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಿಂದನೆ ವಿವಾದ: ಮಾಯಾವತಿ, ಬಿಎಸ್ ಪಿ ನಾಯಕರ ವಿರುದ್ಧವೂ ಎಫ್ಐಆರ್
ಮಾಯಾವತಿ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣದಲ್ಲಿ, ಮಾಯಾವತಿ ಹಾಗೂ ಬಿಎಸ್ ಪಿಯ ಕೆಲವು ನಾಯಕರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.

ಎಎಪಿಗೆ ಡಬಲ್ ಶಾಕ್: ಆಪ್ ಶಾಸಕರಾದ ಸೋಮನಾಥ್ ಭಾರ್ತಿ, ಅಮನತುಲ್ಲಾ ವಿರುದ್ಧ ಎಫ್ಐಆರ್
ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಪಿಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಪ್ರತ್ಯೇಕ ಪ್ರಕರಣಕ್ಕೆ...

