fire

ಮಣಿಪುರ ಹಿಂಸಾಚಾರ: 30 ಮನೆಗಳಿಗೆ, ಭದ್ರತಾ ಪಡೆಗಳು ಬಳಸುತ್ತಿದ್ದ ಬಸ್ಸುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ
ದೇಶ

ಮಣಿಪುರ ಹಿಂಸಾಚಾರ: 30 ಮನೆಗಳಿಗೆ, ಭದ್ರತಾ ಪಡೆಗಳು ಬಳಸುತ್ತಿದ್ದ ಬಸ್ಸುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಗಲಭೆ ಪೀಡಿತ ಮಣಿಪುರದಲ್ಲಿ ಹೊಸ ಹಿಂಸಾಚಾರ ಪ್ರಕರಣ ವರದಿಯಾಗಿದ್ದು, ಸುಮಾರು 2,000 ಮಂದಿಯಿದ್ದ ಜನರ ಗುಂಪೊಂದು ಬುಧವಾರ ಬೆಳಿಗ್ಗೆ ಭಾರತ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ಸುಮಾರು 30 ಮನೆಗಳನ್ನು ಸುಟ್ಟುಹಾಕಿದೆ ಮತ್ತು ಇತರ ನಾಲ್ಕು ಮನೆಗಳನ್ನು ಕೆಡವಿದೆ.

ಪಶ್ಚಿಮ ಬಂಗಾಳ: ಹೌರಾ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ, ನೂರಾರು ಅಂಗಡಿಗಳು ಭಸ್ಮ
ದೇಶ

ಪಶ್ಚಿಮ ಬಂಗಾಳ: ಹೌರಾ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ, ನೂರಾರು ಅಂಗಡಿಗಳು ಭಸ್ಮ

ಪಶ್ಚಿಮ ಬಂಗಾಳದ ಹೌರಾ ಮಾರುಕಟ್ಟೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನೂರಾರು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ.

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರು ಕಾರ್ಮಿಕರಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರು ಕಾರ್ಮಿಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ. 

ಬೆಂಗಳೂರು: ಚಿತ್ರಹಿಂಸೆ ತಾಳಲಾರದೆ ಮದ್ಯವ್ಯಸನಿ ಮಗನಿಗೆ ಬೆಂಕಿ ಹಚ್ಚಿ ಕೊಂದ ತಾಯಿ
ರಾಜ್ಯ

ಬೆಂಗಳೂರು: ಚಿತ್ರಹಿಂಸೆ ತಾಳಲಾರದೆ ಮದ್ಯವ್ಯಸನಿ ಮಗನಿಗೆ ಬೆಂಕಿ ಹಚ್ಚಿ ಕೊಂದ ತಾಯಿ

ಕುಡಿದು ಬಂದು ಪ್ರತೀನಿತ್ಯ ಚಿತ್ರಹಿಂಸೆ ನೀಡುತ್ತಿದ್ದ ಮಗನಿಗೆ ತಾಯಿಯೊಬ್ಬಳು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆಯೊಂದು ಚಿಕ್ಕಬಾಣಾವರದ ಜನತಾ ಕಾಲೋನಿಯಲ್ಲಿ ನಡೆದಿದೆ.

ಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ
ದೇಶ

ಭೋಪಾಲ್- ದೆಹಲಿ ವಂದೇ ಭಾರತ್ ರೈಲಿನ ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ; ಪ್ರಯಾಣಿಕರು ಸುರಕ್ಷಿತ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಿಂದ ನವದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಒಂದು ಬೋಗಿಯ ಬ್ಯಾಟರಿ ಬಾಕ್ಸ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು
ರಾಜ್ಯ

ಬೆಂಗಳೂರು: ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

ಹಲ್ಲೆ ನಡೆಸಲು ಯತ್ನಿಸಿದ ದರೋಡೆಕೋರನ ಕಾಲಿಗೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ ಮಂಗಳವಾರ ನಡೆದಿದೆ.

ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ: ಮೂರು ಬೋಗಿಗಳು ಸುಟ್ಟು  ಭಸ್ಮ; ಪ್ರಯಾಣಿಕರು ಸುರಕ್ಷಿತ
ದೇಶ

ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ: ಮೂರು ಬೋಗಿಗಳು ಸುಟ್ಟು  ಭಸ್ಮ; ಪ್ರಯಾಣಿಕರು ಸುರಕ್ಷಿತ

ಹೌರಾ-ಸಿಕಂದರಾಬಾದ್ ಫಲಕ್​ನುಮಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 3 ಬೋಗಿಗಳು ಬೆಂಕಿಗಾಹುತಿಯಾಗಿವೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಅಗ್ನಿ ಅವಘಡ: ಹೊತ್ತಿ ಉರಿದ ಅಂಗಡಿ
ದೇಶ

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಅಗ್ನಿ ಅವಘಡ: ಹೊತ್ತಿ ಉರಿದ ಅಂಗಡಿ

ಆಂಧ್ರಪ್ರದೇಶದ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ಇರುವ ಅಂಗಡಿಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಮುಂಬೈ: ಧಾರಾವಿಯಲ್ಲಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ, ನವಜಾತ ಶಿಶು ಸೇರಿ 32 ಮಂದಿಗೆ ಗಾಯ
ದೇಶ

ಮುಂಬೈ: ಧಾರಾವಿಯಲ್ಲಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ, ನವಜಾತ ಶಿಶು ಸೇರಿ 32 ಮಂದಿಗೆ ಗಾಯ

ಮುಂಬೈನ ಧಾರಾವಿ ಕೊಳೆಗೇರಿ ಪ್ರದೇಶದಲ್ಲಿನ ಏಳು ಅಂತಸ್ತಿನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ನವಜಾತ ಶಿಶು ಸೇರಿದಂತೆ 32 ಜನರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.