fire

ತುಮಕೂರು: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್, 6 ಮಂದಿಗೆ ಗಾಯ, ಇಬ್ಬರು ಗಂಭೀರ
ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ.

ಸಹೋದರನ ಸಾವಿಗೆ ರಜೆ ನೀಡದ ಅಧಿಕಾರಿ: ಸಿಟ್ಟಿಗೆದ್ದ ಪೇದೆಯಿಂದ ಮನಬಂದಂತೆ ಗುಂಡಿನ ದಾಳಿ
ತನ್ನ ಸಹೋದರ ಮೃತಪಟ್ಟಿದ್ದರೂ ರಜೆ ನೀಡಲು ಅಧಿಕಾರಿಗಳು ಒಪ್ಪದ ಹಿನ್ನೆಲೆಯಲ್ಲಿ ತೀವ್ರವಾಗಿ ಕೆಂಡಾಮಂಡಲಗೊಂಡ ಪೇದೆಯೊಬ್ಬ ಕುಡಿದು ಬಂದು ಪೊಲೀಸ್ ಕಚೇರಿ ಎದುರು ಮನಬಂದಂತೆ ಗುಂಡಿನ ದಾಳಿ ನಡೆಸಿರುವ ಘಟನೆ ರಾಂಚಿಯಲ್ಲಿ ನಡೆದಿದೆ.

ಬೆಂಗಳೂರು: ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಬಂಧಿಸಿದ ಪೊಲೀಸರು
ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಕ್ಯಾಂಟರ್ ಚಾಲಕ ಮಹೇಶ್ ಕುಮಾರ್ (35) ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ರವಿವಾರ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಗರು ಶೂಟಿಂಗ್ ಸೆಟ್ ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ ಧ್ರುವ ಸರ್ಜಾ ಪಾರು
ಪೊಗರು ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅನಾಹುತವಾಗಿದ್ದು ಕೂದಲೆಳೆ ಅಂತರದಲ್ಲಿ ನಟ ಧ್ರುವ ಸರ್ಜಾ ಪಾರಾಗಿದ್ದಾರೆ.

ಮುಂಬೈ ಒಎನ್'ಜಿಸಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ: 2 ಅಗ್ನಿಶಾಮಕ ಸಿಬ್ಬಂದಿ ಸೇರಿ ಐವರ ಸಾವು
ವಾಣಿಜ್ಯ ನಗರಿ ಮುಂಬೈನ ಒಎನ್'ಜಿಸಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಒಟ್ಟು ಐವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ: ಗುಂಡು ಹಾರಿಸಿ ರೌಡಿ ಶೀಟರ್ ಬಂಧನ
ವಿವಿಧ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲನ ಶಿಷ್ಯನ ಎಡಗಾಲಿಗೆ ರಾಮನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಬೆಂಗಳೂರು: ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ, ಓರ್ವ ಕಾರ್ಮಿಕ ಸಾವು, ನಾಲ್ವರಿಗೆ ಗಾಯ
ಶನಿವಾರ ಮುಂಜಾನೆ 3.30 ರ ಸುಮಾರಿಗೆ ಬೆಂಗಳೂರಿನ ಡಿಜೆ ಹಳ್ಳಿಯ ಪೀಠೋಪಕರಣ ಉತ್ಪಾದನಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 25 ವರ್ಷದ ಯುವಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ್ದರೆ.....

ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸೆ ವಾರ್ಡ್ ಬಳಿ ಅಗ್ನಿ ಅವಘಡ
ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ತುರ್ತು ಚಿಕಿತ್ಸೆ ವಾರ್ಡ್ ಬಳಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ.

ಪತಿಗೆ ಬೆಂಕಿ ಹಚ್ಚಿದ ನವ ವಧು!
ಆ ಜೋಡಿ ಮದುವೆಯಾಗಿ ಕೇವಲ 20 ದಿನಗಳಾಗಿತ್ತಷ್ಟೆ ಪತಿ ಮದ್ಯವ್ಯಸನಿ ಎಂದು ತಿಳಿದ ನವ ವಧು ಆತನೊಡನೆ ಬದುಕು ಕಷ್ಟ ಎಂದು ಭಾವಿಸಿ ಬೆಂಕಿ ಹಚ್ಚಿ ಸಜೀವ ದಹನ ಮಾಡಿಬಿಟ್ಟಿದ್ದಾಳೆ.

