fire

ಬಳ್ಳಾರಿ: ಪಾನಮತ್ತ ಎಸ್ಐ ಮತ್ತು ಪ್ರೇಯಸಿಯಿಂದ ಪೊಲೀಸರ ಅತಿಥಿ ಗೃಹಕ್ಕೆ ಬೆಂಕಿ
ಜಿಲ್ಲಾ ಸೇನಾ ಮೀಸಲು ಪೊಲೀಸ್ ಕೇಂದ್ರ ಕಚೇರಿ ಆವರಣದಲ್ಲಿ ಅಗ್ನಿ ಅವಘಡವುಂಟಾಗಿ ಅದೇ ಕಚೇರಿಯ ...

ಕಲಬುರ್ಗಿ: ಅನುಮಾನಾಸ್ಪದ ಬೆಂಕಿ ಅನಾಹುತ, ಒಂದೇ ಕುಟುಂಬದ ನಾಲ್ವರಿಗೆ ಗಾಯ
ಮನೆಯಲ್ಲಿ ಅನುಮಾನಾಸ್ಪದ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿ ಇಕ್ಬಾಲ್ ಕಾಲೋನಿಯಲ್ಲಿ ನಡೆದಿದೆ.

ತೆಲಂಗಾಣ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ: 11 ಜನರ ದುರ್ಮರಣ
ತೆಲಂಗಾಣ ವರಂಗಲ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ...

ಮುಂಬೈ: ದೀಪಿಕಾ ಪಡುಕೋಣೆ ಫ್ಲಾಟ್ ಕಟ್ಟಡದಲ್ಲಿ ಬೆಂಕಿ, 90 ಮಂದಿ ಪ್ರಾಣಾಪಾಯದಿಂದ ಪಾರು
ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಾಸವಿರುವ ಇಲ್ಲಿನ ವೊರ್ಲಿಯ 33 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕಲಬುರ್ಗಿ: ಅಕ್ರಮ ಸಂಬಂಧ ಶಂಕೆ, ಪೋಷಕರೊಡನೆ ಸೇರಿ ಪತ್ನಿಗೆ ಬೆಂಕಿ ಹಚ್ಚಿದ ಪತಿ!
ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಸಂಶಯಗೊಂಡ ಪತಿ ತನ್ನ ಪೋಷಕರೊಡನೆ ಸೇರಿ ಆಕೆಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಕಲಬುರ್ಗಿ ಜಿಲ್ಲೆ ಅಳಂದ ತಾಲೂಕಿನಲ್ಲಿ ನಡೆದಿದೆ.

ತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್ ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು, 50 ಜನಕ್ಕೆ ಗಾಯ
ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಸ್ಥಗಿತಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾಗಿದ್ದು, ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 10 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶ: ಹೊತ್ತಿ ಉರಿದ ರಾಜಧಾನಿ ಎಕ್ಸ್'ಪ್ರೆಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ರಾಜಧಾನಿ ಎಕ್ಸ್'ಪ್ರೆಸ್'ನ ನಾಲ್ಕು ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬೋಗಿಗಳು ಹೊತ್ತು ಉರಿದಿರುವ ಘಟನೆ ಮಧ್ಯಪ್ರದೇಶ ಬಿರ್ಲಾನಗರದಲ್ಲಿ ಸೋಮವಾರ ನಡೆದಿದೆ...

ಉತ್ತರ ಪ್ರದೇಶ: ಮೊಬೈಲ್ ಸಂಖ್ಯೆ ನೀಡದ ಯುವತಿಯನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನ
ತಾನು ಮತ್ತೆ ಮತ್ತೆ ಕೇಳಿದರೂ ಯುವತಿ ಮೊಬೈಲ್ ಸಂಖ್ಯೆ ಕೊಡಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಆಕೆಗೆ ಬೆಂಕಿ ಹಚ್ಚಿ

ಉತ್ತರ ಪ್ರದೇಶದಲ್ಲಿ ಅಮಿತ್ ಶಾ ಕುಳಿತಿದ್ದ ವೇದಿಕೆಯಲ್ಲಿ ಅಗ್ನಿ ಆಕಸ್ಮಿಕ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲು ಕುಳಿತಿದ್ದ ವೇದಿಕೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಪ್ರೇಕ್ಷಕರು ಆತಂಕಕ್ಕೊಳಗಾದ ಘಟನೆ ನಡೆದಿದೆ.

