fire

ಚೆನ್ನೈ: ಟಿ.ನಗರ್ ನ ಚೆನ್ನೈ ಸಿಲ್ಕ್ಸ್ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕ
ಚೆನ್ನೈನ ಟಿ.ನಗರದಲ್ಲಿರುವ ಚೆನ್ನೈ ಸಿಲ್ಕ್ ಶೋ ರೂಂನ ಎರಡು ಅಂತಸ್ಥಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ...

ಸಹರನಾಪುರ ಬೆಂಕಿಗೆ ತುಪ್ಪ ಹಾಕಬೇಡಿ: ಮಾಯಾವತಿಗೆ ಬಿಜೆಪಿ
ಸಹರನಾಪುರದಲ್ಲಿ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಇಂತಹ ಪರಿಸ್ಥಿತಿಯಲ್ಲಿ ತುಪ್ಪ ಸುರಿಯುವಂತಹ ಮಾತುಗಳನ್ನು ಆಡಬೇಡಿ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥ...

ಘಜಿಯಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ
ಉತ್ತರಪ್ರದೇಶದ ಘಜಿಯಾಬಾದ್ ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ ಎಂದು ಸೋಮವಾರ ತಿಳಿದುಬಂದಿದೆ...

ಮೈಸೂರು ಅರಮನೆ ಎಟಿಎಂಗೆ ಬೆಂಕಿ: ಲಕ್ಷಾಂತರ ಹಣ ಭಸ್ಮ
ಮೈಸೂರಿನ ಪಾರಂಪರಿಕ ಅರಮನೆಯ ಪ್ರವಾಸ ದ್ವಾರದಲ್ಲಿರುವ ಎಟಿಎಂ ಕೇಂದ್ರಕ್ಕೆ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ನೋಟುಗಳು ಸುಟ್ಟು ಭಸ್ಮವಾಗಿರುವ...

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಕಾರ್ಖಾನೆ ಸುಟ್ಟು ಭಸ್ಮ: 20 ಕೋಟಿ ರು. ನಷ್ಟ
ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ ಪರಿಣಾಮ ಸುಮಾರು 20 ಕೋಟಿ ರು.ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿರುವ ಘಟನೆ ಮಂಗಳೂರಿನ...

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ: ಸ್ಥಳೀಯರಲ್ಲಿ ಆತಂಕ
ಭಾನುವಾರ ಮಧ್ಯಾಹ್ನ 2.45 ರ ಸುಮಾರಿಗೆ ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರ ಆತಂಕಕ್ಕೆ..

ಚೆನ್ನೈ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ: ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ
ಅಪಾರ್ಟ್ ಮೆಂಟ್ ನ ಮೊದಲನೇ ಮಹಡಿಯ ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಿದ್ರಿಸುತ್ತಿದ್ದ ನಾಲ್ಕು ಮಂದಿ ...

ದೆಹಲಿ: ಕಾಶ್ಮೀರಿ ಗೇಟ್ ಬಳಿ ಅಗ್ನಿ ಅವಘಡ
ಉತ್ತರ ದೆಹಲಿಯ ಕಾಶ್ಮೀರಿ ಗೇಟ್ ಪ್ರದೇಶದಲ್ಲಿರುವ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ...

ಸಿನಿಮೀಯ ರೀತಿಯಲ್ಲಿ ಪತಿಗೆ ಗುಂಡಿಕ್ಕಿದ ಪತ್ನಿ!
ಕುಡಿದ ಅಮಲಿನಲ್ಲಿ ಆರಂಭವಾದ ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ಹೋಗಿ ಶೂಟೌಟ್ ನಲ್ಲಿ ಅಂತ್ಯವಾಗಿದೆ....

