• Tag results for firecrackers

ಪಟಾಕಿ ಮಾರಾಟ-ಬಳಕೆ ನಿಷೇಧ ವಿಸ್ತರಣೆ: ಹಸಿರು ನ್ಯಾಯಪೀಠ ಆದೇಶ

ಎಲ್ಲ ಬಗೆಯ ಪಟಾಕಿ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

published on : 2nd December 2020

ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ ಮಾಲಿನ್ಯ ಶೇ.46.7ರಷ್ಟು ಕಡಿಮೆ

ಈ ವರ್ಷದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಏಳು ಸ್ಥಳಗಳಲ್ಲಿ ವಾಯುಮಾಲಿನ್ಯದ ಗುಣಮಟ್ಟದ ಮೌಲ್ಯಮಾಪನ ನಡೆಸಲಾಗಿದ್ದು ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯದಲ್ಲಿ ಸರಾಸರಿ 46.7 ರಷ್ಟು ಕಡಿತವನ್ನು ದಾಖಲಿಸಿದೆ.

published on : 18th November 2020

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು

ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

published on : 17th November 2020

ದೆಹಲಿಯಲ್ಲಿ ನ.30 ರವರೆಗೆ ಪಟಾಕಿ ಬಳಕೆ-ಮಾರಾಟಕ್ಕೆ ಎನ್ ಜಿಟಿ ನಿಷೇಧ: ಮಾಲಿನ್ಯ ಹೆಚ್ಚಿರುವ ನಗರಗಳಿಗೂ ಇದು ಅನ್ವಯ

ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೋನ ಸೋಂಕು ಹೆಚ್ಚಳ ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಇಂದು ಮಧ್ಯರಾತ್ರಿಯಿಂದ ಇದೇ 30 ರವರೆಗೆ ದೆಹಲಿ-ಎನ್ಸಿಆರ್ನಲ್ಲಿ ಎಲ್ಲಾ ರೀತಿಯ ಪಟಾಕಿ ಮಾರಾಟ ಅಥವಾ ಬಳಸದಂತೆ ನಿಷೇಧಿಸಿದೆ.

published on : 9th November 2020

ಪಟಾಕಿ ಹೊಗೆಯಿಂದ ಕೊರೋನಾ ಹೆಚ್ಚು ಹರಡುವ ಸಾಧ್ಯತೆ: ಸಚಿವ ಡಾ. ಕೆ.ಸುಧಾಕರ್

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ವೈದ್ಯಕೀಯ ತಜ್ಞರೇ ಶಂಕೆ ವ್ಯಕ್ತಪಡಿಸಿದ್ದಾರೆ.

published on : 4th November 2020

ಕಾಳಿ ಪೂಜೆ, ದೀಪಾವಳಿಗೆ ಪಟಾಕಿ ನಿಷೇಧಿಸಿದ ಪಶ್ಚಿಮ ಬಂಗಾಳ 

ಮಾರಕ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಕಾಳಿ ಪೂಜೆ ಮತ್ತು ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ.

published on : 3rd November 2020

ಕೊರೋನಾ ಸಾಂಕ್ರಾಮಿಕ ಎಫೆಕ್ಟ್: ಪಟಾಕಿ ನಿಷೇಧಿಸಿದ ರಾಜಸ್ಥಾನ ಸರ್ಕಾರ

ಮಾರಕ ಕೊರೋನಾ ವೈರಸ್ ಸೋಂಕಿನ ಆರ್ಭಟ ಮುಂದುವರೆದಿರುವಂತೆಯೇ ಇತ್ತ ಮಹತ್ವದ ಬೆಳವಣಿಗೆಯಲ್ಲಿ ರಾಜಸ್ಥಾನ ಸರ್ಕಾರ ಪಟಾಕಿ ಮಾರಾಟವನ್ನು ನಿಷೇಧಿಸಿದೆ.

published on : 2nd November 2020