• Tag results for fired

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ನೌಕಾಪಡೆ ಸ್ಥಳೀಯವಾಗಿ ನಿರ್ಮಿಸಲಾದ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.

published on : 18th October 2020

ಅಕ್ರಮ ಗೋ ಸಾಗಾಟಗಾರರ ಮೇಲೆ ಗುಂಡು ಹಾರಿಸಿದ ಪೊಲೀಸರು

ಬೆಳ್ಳಂಬೆಳ್ಳಗೆ ಗಾಳಿಯಲ್ಲಿ ಗುಂಡು ಹಾರಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಗೋವುಗಳನ್ನು ಪೊಲೀಸರು ರಕ್ಷಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಶಿರ್ತಾಡಿಯ ಔದಲ್ ಬಳಿ ನಡೆದಿದೆ.

published on : 11th October 2020

ಎಲ್ ಎಸಿಯಲ್ಲಿ ಭಾರತ- ಚೀನಾ ಸೇನಾಪಡೆಗಳಿಂದ ಗುಂಡಿನ ಚಕಮಕಿ 

 ಕಳೆದ ಮೂರು ತಿಂಗಳಿನಿಂದಲೂ ಭಾರತ ಹಾಗೂ ಚೀನಾ ನಡುವಣ ವಿವಾದವಾಗುತ್ತಿರುವ  ಪೂರ್ವ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆಯಲ್ಲಿ ಉಭಯ ದೇಶಗಳ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವ ಬಗ್ಗೆ ಮಂಗಳವಾರ ಮೂಲಗಳಿಂದ ತಿಳಿದುಬಂದಿದೆ.

published on : 8th September 2020

1,000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ನಿರ್ಭಯ್ ಕ್ಷಿಪಣಿ ಪರೀಕ್ಷೆ ಯಶಸ್ವಿ

1,000 ಕಿ.ಮೀ ಸ್ಟ್ರೈಕ್ ರೇಂಜ್ ಹೊಂದಿರುವ ಸಬ್ ಸಾನಿಕ್ ಕ್ಷಿಪಣಿ ನಿರ್ಭಯ್ ಪರೀಕ್ಷಾರ್ಥ ಪ್ರಯೋಗವನ್ನು ಭಾರತ ಏ.15 ರಂದು ಯಶಸ್ವಿಯಾಗಿ ನಡೆಸಿದೆ.

published on : 15th April 2019