- Tag results for fires
![]() | ಪಶ್ಚಿಮ ಘಟ್ಟಗಳಲ್ಲಿನ ಬೆಂಕಿ ನಂದಿಸಲು ಕೈಜೋಡಿಸಿದ ಕರ್ನಾಟಕ-ಗೋವಾ ಸರ್ಕಾರ!ಕರ್ನಾಟಕದ ಗಡಿಗೆ ಹೊಂದಿಕೊಂಡಂತಿರುವ ಗೋವಾದ ಮಹಾದಾಯಿ ವನ್ಯಜೀವಿ ಧಾಮದಲ್ಲಿ ಭಾರಿ ಕೆಲ ದಿನಗಳ ಹಿಂದೆ ಕಾಡ್ಗಿಚ್ಚು ಕಾಣಿಸಿಕೊಂಡು, ಸಾಕಷ್ಟು ಅರಣ್ಯ ನಾಶಗೊಂಡಿತ್ತು. ಈ ಹಿನ್ನೆಲೆಯಲ್ಲಿ ಗಡಿಯುದ್ದಕ್ಕೂ ಪಶ್ಚಿಮ ಘಟ್ಟಗಳಲ್ಲಿ ಸಸ್ಯ ಮತ್ತು ಪ್ರಾಣಿಗಳಿಗೆ ಹೆಚ್ಚಿನ ಹಾನಿಯಾಗುವುದನ್ನು ತಪ್ಪಿಸಲು ಗೋವಾ ಸರ್ಕಾರವು, ಕರ್ನಾಟಕದೊಂದಿಗೆ ಕೈಜೋಡಿಸಲು ಮುಂದಾಗಿದೆ. |
![]() | ಗೂಗಲ್ ಇಂಡಿಯಾ ಉದ್ಯೋಗಿಗಳಿಗೆ ಬಿಗ್ ಶಾಕ್: 450 ಉದ್ಯೋಗಿಗಳು ವಜಾಟೆಕ್ ದೈತ್ಯ ಗೂಗಲ್ ಭಾರತದ ವಿವಿಧ ವಿಭಾಗಗಳಲ್ಲಿ ಸುಮಾರು 450ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿದೆ. ಗುರುವಾರ ತಡರಾತ್ರಿ ಉದ್ಯೋಗಿಗಳಿಗೆ ತಮ್ಮ ವಜಾಗೊಳಿಸುವ ಬಗ್ಗೆ ಮೇಲ್‌ನ ಮೂಲಕ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. |
![]() | ಮೂನ್‌ಲೈಟಿಂಗ್ ಮಾಡುತ್ತಿದ್ದ 300 ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ: ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ಜಿಏಕಕಾಲದಲ್ಲಿ ತನ್ನ ಪ್ರತಿಸ್ಪರ್ಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 300 ಉದ್ಯೋಗಿಗಳನ್ನು ನಾವು ಪತ್ತೆ ಮಾಡಿದ್ದು, ಈ ಉದ್ಯೋಗಿಗಳ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್‌ಜಿ ಬುಧವಾರ ಹೇಳಿದ್ದಾರೆ. |
![]() | ಪಾಕಿಸ್ತಾನದ ಡ್ರೋನ್ ಮೇಲೆ ಬಿಎಸ್ಎಫ್ ಯೋಧರ ಗುಂಡಿನ ದಾಳಿಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಕನ್ಹಚಕ್ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿ ಬಳಿ ಗಡಿ ಭದ್ರತಾ ಪಡೆ ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ. |
![]() | ಭಾರತದಿಂದ ಪೃಥ್ವಿ-2 ಪರಮಾಣು ಸಾಮರ್ಥ್ಯ ಕ್ಷಿಪಣಿ ಪ್ರಾಯೋಗಿಕ ಪರೀಕ್ಷೆ ಯಶಸ್ವಿಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಪರಮಾಣು ಸಾಮರ್ಥ್ಯದ ಪೃಥ್ವಿ-II ಕ್ಷಿಪಣಿಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. |
![]() | ಹುಲಿ, ಚಿರತೆ, ಕರಡಿಗಳ ಆವಾಸಸ್ಥಾನ ಖಾನಾಪುರದ ದಟ್ಟ ಅರಣ್ಯದೊಳಗೆ ನಾಲ್ಕು ದಿನ ಸಿಲುಕಿ ಬಚಾವಾಗಿ ಬಂದ ಎರಡೂವರೆ ವರ್ಷದ ಮಗು!ಇದನ್ನು ಪವಾಡ ಎನ್ನಬೇಕೆ, ದೇವರೇ ಕಾಪಾಡಿದ್ದು ಅನ್ನಬೇಕೋ, ಎರಡೂವರೆ ವರ್ಷದ ಹೆಣ್ಣುಮಗು ಬೆಳಗಾವಿ ಜಿಲ್ಲೆಯ ಖಾಲಾಪುರ ತಾಲ್ಲೂಕಿನ ದಟ್ಟ ಚಪೋಲಿ ಅರಣ್ಯದೊಳಗೆ ಕಾಣೆಯಾದ ನಾಲ್ಕು ದಿನಗಳ ನಂತರ ಪತ್ತೆಯಾಗಿದ್ದಾಳೆ. |