ರಾಜ್ಯಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.