ರಾಜ್ಯ2024-25 ಆರ್ಥಿಕ ವರ್ಷದಲ್ಲಿ ಕರ್ನಾಟಕ ಉತ್ತಮ ವಿತ್ತೀಯ ಸಾಧನೆ: ಮೊದಲ 7 ತಿಂಗಳಲ್ಲೇ ಶೇ.53ರಷ್ಟು ರಾಜಸ್ವ ಸಂಗ್ರಹ!
ಪ್ರಸಕ್ತ ಆರ್ಥಿಕ ವರ್ಷದಲ್ಲಿ ರಾಜ್ಯ 1.95 ಲಕ್ಷ ಕೋಟಿ ರೂ.ಆದಾಯ ಸಂಗ್ರಹ ಗುರಿ ಹೊಂದಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ 1.03 ಲಕ್ಷ ಕೋಟಿ ರೂ.ಆದಾಯ ಸಂಗ್ರಹಿಸುವ ಮೂಲಕ ನಿಗದಿತ ಗುರಿಯ ಶೇ.53ರಷ್ಟು ಗುರಿ ಮುಟ್ಟಿದೆ.