- Tag results for fisherman
![]() | ಉಡುಪಿ: ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಮುಗುಚಿದ್ದ ದೋಣಿ; ನಾಪತ್ತೆಯಾಗಿದ್ದ ಮೀನುಗಾರನ ಶವ ಪತ್ತೆ!ಜುಲೈ 31ರಂದು ಉಡುಪಿ ಜಿಲ್ಲೆಯ ಬೈಂದೂರು ಕರಾವಳಿಯಲ್ಲಿ ದೋಣಿಯೊಂದು ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ. |
![]() | ಉಡುಪಿ: ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಸಾವುಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ರಾಜ್ಯದ ಅರಣ್ಯ ಸಿಬ್ಬಂದಿ ತಮಿಳುನಾಡಿನ ಮೀನುಗಾರನನ್ನು ಗುಂಡಿಕ್ಕಿ ಕೊಂದಿಲ್ಲ: ಸಚಿವ ವಿ ಸೋಮಣ್ಣಸೇಲಂ ಜಿಲ್ಲೆಯ ಎಂ ರಾಜು (40) ಸಾವಿನಲ್ಲಿ ರಾಜ್ಯದ ಅರಣ್ಯ ಇಲಾಖೆಯ ಪಾತ್ರವಿಲ್ಲ ಎಂದು ಕರ್ನಾಟಕ ವಸತಿ ಸಚಿವ ವಿ ಸೋಮಣ್ಣ ಶನಿವಾರ ಹೇಳಿದ್ದಾರೆ. ಮೆಟ್ಟೂರು ಬಳಿ ಮೀನುಗಾರಿಕೆ ನಡೆಸುತ್ತಿದ್ದ ರಾಜು ಅವರನ್ನು ಅರಣ್ಯ ಸಿಬ್ಬಂದಿ ಗುಂಡಿಕ್ಕಿ ಕೊಂದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. |