- Tag results for fishermen
![]() | ಮಂಗಳೂರಿನಲ್ಲಿ ಮೀನುಗಾರಿಕೆ ದೋಣಿಯಲ್ಲಿದ್ದ ಸಿಲಿಂಡರ್ ಸ್ಫೋಟ: 11 ಮೀನುಗಾರರ ರಕ್ಷಣೆನವ ಮಂಗಳೂರಿನ ಪಶ್ಚಿಮ ಭಾಗದ ತೀರದಲ್ಲಿ 11 ಮೀನುಗಾರರನ್ನು ಸೋಮವಾರ ಭಾರತೀಯ ಕರಾವಳಿ ಪಡೆ ರಕ್ಷಿಸಿದೆ. |
![]() | ಮಂಗಳೂರು: ಮೀನುಗಾರಿಕಾ ದೋಣಿಯಲ್ಲಿ ಬೆಂಕಿ, ತಮಿಳುನಾಡು ಮೂಲದ 11 ಮೀನುಗಾರರ ರಕ್ಷಣೆನ್ಯೂ ಮಂಗಳೂರು ಬಂದರಿನಿಂದ ಪಶ್ಚಿಮಕ್ಕೆ 140 ಮೈಲಿ ದೂರದಲ್ಲಿ ಮೀನುಗಾರಿಕಾ ದೋಣಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದಲ್ಲಿದ್ದ ತಮಿಳುನಾಡು ಮೂಲದ ಹನ್ನೊಂದು ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. |
![]() | ಶ್ರೀಲಂಕಾ ನೌಕಾಪಡೆಯಿಂದ ರಾಮೇಶ್ವರಂ ನ 9 ಮೀನುಗಾರರ ಬಂಧನ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಅಂತರರಾಷ್ಟ್ರೀಯ ಕಡಲ ಗಡಿರೇಖೆಯನ್ನು ಅತಿಕ್ರಮಣ ಮಾಡಿದ್ದಕ್ಕಾಗಿ ರಾಮೇಶ್ವರಂನ ಒಂಬತ್ತು ಮೀನುಗಾರರನ್ನು ಶನಿವಾರ ರಾತ್ರಿ ಕಚ್ಚಾಹೀವು ಬಳಿ ಶ್ರೀಲಂಕಾ ನೌಕಾಪಡೆ ಬಂಧಿಸಿದೆ. |
![]() | ಮಂಗಳೂರು ದೋಣಿ ದುರಂತ: 4 ಮೀನುಗಾರರ ಮೃತದೇಹ ಪತ್ತೆ, ಒಂದು ಮರಳಿ ಸಮುದ್ರಕ್ಕೆ, ಮುಂದುವರೆದ ಕಾರ್ಯಾಚರಣೆಮಂಗಳೂರು ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಬೋಟ್ ಮುಳುಗಿ ನಾಪತ್ತೆಯಾದ ನಾಲ್ವರು ಮೃತದೇಹ ಬುಧವಾರ ಪತ್ತೆಯಾಗಿದೆ. ಆದರೆ, ಓರ್ವನ ಮೃತದೇಹ ಮರಳಿ ಸಮುದ್ರ ಸೇರಿದ್ದು, ಈ ಮೃತದೇಹಕ್ಕಾಗಿ ಮತ್ತೆ ಹುಡುಕಾಟ ಮುಂದುವರೆದಿದೆ. |
![]() | ಮಂಗಳೂರು ದೋಣಿ ದುರಂತ: ಇಬ್ಬರು ಮೀನುಗಾರರ ಮೃತದೇಹ ಪತ್ತೆ, ಉಳಿದವರಿಗಾಗಿ ಶೋಧ ಮುಂದುವರಿಕೆನಿನ್ನೆ ಸಂಜೆ ಸಂಭವಿಸಿದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಆರು ಮೀನುಗಾರರ ಪೈಕಿ ಇಬ್ಬರ ಮೃತದೇಹ ಇಂದು ಪತ್ತೆಯಾಗಿದೆ. ಪಾಂಡುರಂಗ ಸುವರ್ಣ (58) ಹಾಗೂ ಚಿಂತನ್ (21) ಎನ್ನುವವರ ಮೃತದೇಹಗಳು ಪತ್ತೆಯಾಗಿದೆ. |
![]() | ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಸೈನಿಕರ ದಾಳಿ, ಓರ್ವನಿಗೆ ಗಾಯಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆಯ ಸೈನಿಕರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. |
![]() | ಕರಾವಳಿ ರಕ್ಷಣಾ ಪಡೆಯಿಂದ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರ ರಕ್ಷಣೆಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ. |
![]() | ಕೊಡೇರಿ ದೋಣಿ ದುರಂತ: ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ ಪರಿಹಾರಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. |
![]() | ಕೊಡೇರಿ ಬಳಿ ದೋಣಿ ದುರಂತ: 4 ಮಂದಿ ಮೀನುಗಾರರು ಬಲಿಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಬಂದರಿನ ಬಳಿ ಭಾನುವಾರ ದೋಣಿಯೊಂದು ಮುಳುಗಿ ನಾಲ್ಕು ಮಂದಿ ಮೀನುಗಾರರು ಮೃತಪಟ್ಟಿರುವ ಘಟನೆ ನಡೆದಿದೆ. |
![]() | ಶ್ರೀಲಂಕಾ ಮೀನುಗಾರರಿಂದ 7 ತಮಿಳುನಾಡು ಮೀನುಗಾರರ ಮೇಲೆ ಹಲ್ಲೆ, ದರೋಡೆಸಮುದ್ರ ಮಧ್ಯಭಾದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 2 ತಮಿಳುನಾಡು ಮೀನುಗಾರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. |
![]() | ಮಂಗಳೂರು: ಮೀನು ಹಿಡಿಯುವ ದೋಣಿ ಮುಳುಗಡೆ, 6 ಮೀನುಗಾರರು ಪ್ರಾಣಾಪಾಯದಿಂದ ಪಾರುದೈತ್ಯ ಅಲೆಗಳಿಗೆ ಸಿಕ್ಕ ಮೀನುಗಾರಿಕಾ ದೋಣಿ ಸಮುದ್ರದಲ್ಲಿ ಮುಳುಗಿದ್ದು ದೋಣಿಯಲ್ಲಿದ್ದ ಆರು ಮಂದಿ ಮೀನುಗಾರರು ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. |