ದೇಶಚೆನ್ನೈ: ಪೊಲೀಸರು ಬೆನ್ನತ್ತಿದ್ದರಿಂದ 1.5 ಕೋಟಿ ಹಣವನ್ನು ರಸ್ತೆಗೆ ಎಸೆದು ಪರಾರಿಯಾದ ದರೋಡೆಕೋರರು
ಅಣ್ಣಾ ಸಲೈನಲ್ಲಿನ ಸ್ಪೆನ್ಸರ್ಸ್ ಪ್ಲಾಜಾ ಮಾಲ್ ಮಾಲೀಕರ ಮನೆಯಿಂದ ಕಳ್ಳತನ ಮಾಡಿದ್ದ ದರೋಡೆಕೋರರನ್ನು ಪೊಲೀಸರು ಬೆನ್ನತ್ತಿದ್ದರಿಂದ ಸುಮಾರು 1. 56 ಕೋಟಿ ರೂಪಾಯಿಯನ್ನು ರಸ್ತೆ ಮೇಲೆಯೇ ಎಸೆದು ಪರಾರಿಯಾಗಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ