- Tag results for flood relief
![]() | ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡಲು ಶಿಫಾರಸ್ಸು; ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿಕೇಂದ್ರದಿಂದ ಹೆಚ್ಚಿನ ಅನುದಾನ ನೆರವು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲು ಮುಖ್ಯಮಂತ್ರಿಗಳ ಮನವಿ, ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಅಧ್ಯಯನ ನಡೆಸಲು ಆಗಮಿಸಿದ್ದ ರಮೇಶ್ ಕುಮಾರ್ ಗಂಟ ಅವರ ನೇತೃತ್ವದ ಕೇಂದ್ರ ಇಂಟರ್ ಮಿನಿಸ್ಟೀರಿಯಲ್ ತಂಡ |
![]() | ಕೇಂದ್ರದಿಂದ ರಾಜ್ಯಕ್ಕೆ ಸಿಹಿಸುದ್ದಿ: 577 ಕೋಟಿ ರೂ. ನೆರೆ ಪರಿಹಾರ ಬಿಡುಗಡೆಈ ದೀಪಾವಳಿ ಸಮಯದಲ್ಲಿ ಕೇಂದ್ರ ವು ರಾಜ್ಯಕ್ಕೆ ಶುಭ ಸುದ್ದಿ ಕೊಟ್ಟಿದೆ. ನೆರೆ, ಅತಿವೃಷ್ಟಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ ರೂ. ಪರಿಹಾರ ಮಂಜೂರು ಮಾಡಿದೆ. |
![]() | ಅತಿವೃಷ್ಠಿ, ಪ್ರವಾಹ ಪೀಡಿತರಿಗೆ ಪರಿಹಾರ ನೀಡಿಲ್ಲವೇಕೆ: ಉತ್ತರ ಕೊಡಿ ಬಿಎಸ್ ವೈ- ಸಿದ್ದರಾಮಯ್ಯ ಪ್ರಶ್ನೆಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಮಾತ್ರ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. |
![]() | ಕೇಂದ್ರದಿಂದ 295 ಕೋಟಿ ರೂ. ನೆರೆ ಪರಿಹಾರ: ಇದೇ 7ರಿಂದ ಕೇಂದ್ರ ತಂಡದಿಂದ ಅಧ್ಯಯನ: ಆರ್ ಅಶೋಕ್ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಇದೇ 7ರಿಂದ ಕೇಂದ್ರದ ಆರು ಜನರ ತಂಡ ರಾಜ್ಯಕ್ಕೆ ಭೇಟಿ ನೀಡಲಿದೆ. |
![]() | ಮನಮೋಹನಸಿಂಗ್ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್ಡಿಆರ್ಎಫ್ ನೀತಿಗಳಿಂದ ರಾಜ್ಯಕ್ಕೆ ಅನ್ಯಾಯ: ಅಶೋಕ್ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರದಿಂದ ರಾಜ್ಯ ಸರ್ಕಾರ ನಿರೀಕ್ಷಿತ ಪರಿಹಾರ ಪಡೆಯುವಲ್ಲಿ ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ರೂಪಿಸಿದ ಎನ್ಡಿಆರ್ಎಫ್ ನೀತಿಗಳಿಂದ ಅನ್ಯಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಆರೋಪಿಸಿದ್ದಾರೆ. |
![]() | ಪ್ರವಾಹ: ನಾಲ್ಕು ಸಾವಿರ ಕೋಟಿ ರೂ. ಗಳ ವಿಶೇಷ ಆರ್ಥಿಕ ನೆರವು ಒದಗಿಸಲು ಕೇಂದ್ರಕ್ಕೆ ಮನವಿಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಪ್ರವಾಹ ಪರಿಸ್ಥಿತಿಯ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. |
![]() | ರೂ.38,000 ಕೋಟಿ ನಷ್ಟವೇ ಆಗಿಲ್ಲ: ರಾಜ್ಯದ ಪ್ರಸ್ತಾವನೆ ತಿರಸ್ಕರಿಸಿದ ಕೇಂದ್ರರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಕ್ಯಾತೆ ತೆಗೆದಿದ್ದು, ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಪರಿಹಾರ ಕೋರಿ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ವರದಿಗಳು ಗುರುವಾರ ತಿಳಿಸಿವೆ. |