- Tag results for flood situation
![]() | ಸಾರ್ವಜನಿಕ ಸಭೆ-ಸಮಾರಂಭಗಳಿಗೂ ಕೊರೋನಾ ನಿಯಮ, ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರ ತಂಡದಿಂದ ಅಧ್ಯಯನ: ಸಿಎಂಉತ್ತರ ಕರ್ನಾಟಕ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಂತರದ ಪರಿಸ್ಥಿತಿ, ಆಗಿರುವ ನಷ್ಟಗಳ ಅಂದಾಜನ್ನು ಪರಿಶೀಲನೆ ಮಾಡಲು ಕೇಂದ್ರದ ತಂಡ ಬಂದಿದೆ. ಅವರ ಜೊತೆ ಮತ್ತು ನಮ್ಮ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ: ಸಿಎಂ ಹಿಮಂತ್ ಬಿಸ್ವಾ ಶರ್ಮಾ ಜೊತೆ ಪ್ರಧಾನಿ ಮೋದಿ ಮಾತುಕತೆ, ನೆರವಿನ ಭರವಸೆಅಸ್ಸಾಂ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಚರ್ಚೆ ನಡೆಸಿದ್ದು, ಈ ವೇಳೆ ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ಬೆಂಬಲ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ. |