- Tag results for flyover
![]() | ಬೆಂಗಳೂರು: ಮೇಲ್ಸೇತುವೆ ನಿರ್ಮಾಣ ಗುತ್ತಿಗೆ ರದ್ದುಪಡಿಸಿದ ಸರ್ಕಾರ; ಕಂಪನಿಗೆ ರಿಲೀಫ್ಈಜಿಪುರ ಮತ್ತು ಕೇಂದ್ರೀಯ ಸದನ ನಡುವೆ ಮೇಲ್ಸೇತುವೆ ನಿರ್ಮಾಣದ ಗುತ್ತಿಗೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿರುವ ಕೋಲ್ಕತ್ತಾ ಮೂಲದ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ಸ್ ಲಿಮಿಟೆಡ್ಗೆ ಈ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಫಿಡವಿಟ್ ಸಲ್ಲಿಸುವಂತೆ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. |
![]() | ಹೆಬ್ಬಾಳ ಮೇಲ್ಸೇತುವೆ ವಿಸ್ತರಣೆಗೆ ಏಪ್ರಿಲ್ನಲ್ಲಿ ಟೆಂಡರ್: ಸಿಎಂ ಬೊಮ್ಮಾಯಿಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ಉತ್ತರಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿದ್ದು, ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯನ್ನು ವಿಸ್ತರಣೆ ಮಾಡಲು ಏಪ್ರಿಲ್ ನಲ್ಲಿ ಟೆಂಡರ್ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದ್ದಾರೆ. |
![]() | ಈಜಿಪುರ ಮೇಲ್ಸೇತುವೆ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆಕೋರಮಂಗಲದ ಈಜಿಪುರ ಜಂಕ್ಷನ್ ಮತ್ತು ಕೇಂದ್ರೀಯ ಸದನ ನಡುವಿನ ಮೇಲ್ಸೇತುವೆ ಕಾಮಗಾರಿ ಕಾರ್ಯ ಪೂರ್ಣಗೊಳಿಸಲು ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಯೋಜನೆಯ ಗುತ್ತಿಗೆದಾರ ಸಂಸ್ಥೆ ಮೆಸರ್ಸ್ ಸಿಂಪ್ಲೆಕ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸುವಂತೆ ಗುರುವಾರ ಬೃಹತ್... |
![]() | ಪೀಣ್ಯ ಫ್ಲೈ ಓವರ್ ವಾಹನ ಸಂಚಾರ: ಸದನದಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ವಾಹನ ಸಂಚಾರಕ್ಕೆ ಯಾವಾಗ ಮುಕ್ತವಾಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ ನೀಡಿದ್ದಾರೆ. |
![]() | ಈಜೀಪುರ ಮೇಲ್ಸೇತುವೆ ಕಾಮಗಾರಿ ವಿಳಂಬ: ಬಿಬಿಎಂಪಿ ಮುಖ್ಯ ಆಯುಕ್ತ ವಿರುದ್ಧ ಹೈಕೋರ್ಟ್ ಕಿಡಿಬೆಂಗಳೂರಿನ ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜೀಪುರ ನಡುವೆ ಸಂಪರ್ಕ ಕಲ್ಪಿಸುವ ಈಜೀಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ತೀವ್ರ ತರಾಟೆಗೆ ಗುರಿಪಡಿಸಿತು. |
![]() | ತುಮಕೂರು ರಸ್ತೆ ಫ್ಲೈಓವರ್ ಮೇಲೆ 1 ವಾರ ಸಂಚಾರ ಬಂದ್: ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ; ವಾಹನ ಸವಾರರ ಪರದಾಟರಾಷ್ಟ್ರೀಯ ಹೆದ್ದಾರಿ 4ರಲ್ಲಿನ ನೆಲಮಂಗಲ- ಗೊರಗುಂಟೆ ಪಾಳ್ಯ ಫ್ಲೈ ಓವರ್ನಲ್ಲಿ ಸ್ಪ್ಯಾಬ್ ಬಿಗಿಗೊಳಿಸುವ ಕೇಬಲ್ ಸಡಿಲಗೊಂಡಿದ್ದು, ಶನಿವಾರ ಸಂಜೆ ಬಳಿಕ ಸಂಚಾರ ನಿರ್ಬಂಧಿಸಲಾಗಿದೆ. |
![]() | ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಮೇಲ್ಸುತುವೆಯಲ್ಲಿ ಬಿಎಂಟಿಸಿ ಬಸ್ ಹರಿದು ಇಬ್ಬರು ದುರ್ಮರಣಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಸಿ ಬಸ್ ಹರಿದು ಒಬ್ಬರು ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. |
![]() | ಬೆಳ್ಳಂದೂರು ಫ್ಲೈ ಓವರ್ ಬೀಳಿಸುವ ಯೋಜನೆ ಇಲ್ಲ: ಬಿಎಂಆರ್ ಸಿಎಲ್ಮೆಟ್ರೋ ಕಾಮಗಾರಿಗಾಗಿ ಹೊರ ವರ್ತುಲ ರಸ್ತೆಯಲ್ಲಿನ ಫ್ಲೈ ಓವರ್ ನ್ನು ಧ್ವಂಸಗೊಳಿಸುವುದಿಲ್ಲ ಎಂದು ಬಿಎಂಆರ್ ಸಿಎಲ್ ಗುರುವಾರ ಖಚಿತಪಡಿಸಿದೆ. ಫ್ಲೈ ಓವರ್ ನಡುವೆ ಲಭ್ಯವಿರುವ ಜಾಗದಲ್ಲಿ ಕಾಮಗಾರಿ ಮಾಡಲಾಗುವುದು ಎಂದು ಅದು ತಿಳಿಸಿದೆ. |
![]() | ಮುಂಬೈ: ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ, 14 ಮಂದಿಗೆ ಗಾಯನಿರ್ಮಾಣ ಹಂತದ ಫ್ಲೈ ಓವರ್ ಕುಸಿದು ಬಿದ್ದ ಪರಿಣಾಮ 14 ಮಂದಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. |
![]() | ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಅಪಘಾತ ಪ್ರಕರಣ: ಮೃತರ ಗುರುತು ಪತ್ತೆಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ಮೃತಪಟ್ಟ ಯುವಕ, ಯುವತಿಯ ಗುರುತು ಪತ್ತೆಯಾಗಿದೆ. |
![]() | ಶಿವಾನಂದ ವೃತ್ತದ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತನಗರದ ಶಿವಾನಂದ ವೃತ್ತದಲ್ಲಿ ಕೈಗೊಂಡಿರುವ ಮೇಲ್ಸೇತುವೆ ಕಾಮಗಾರಿಗೆ ತೊಡಕಾಗಿದ್ದ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೂಚಿಸಿದ್ದಾರೆ. |
![]() | ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ: 3 ಕಾರ್ಮಿಕರಿಗೆ ಗಾಯಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೋತುವೆಯೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ. |
![]() | ಮಂಗಳೂರು ನಗರದ ಪಂಪ್ ವೆಲ್ ಮೇಲ್ಸೇತುವೆ ಲೋಕಾರ್ಪಣೆಮಂಗಳೂರು ನಗರದ ದೀರ್ಘಕಾಲದಿಂದ ಬಾಕಿ ಉಳಿದುಕೊಂಡಿದ್ದ ಪಂಪ್ ವೆಲ್ ಮೇಲ್ಸೇತುವೆಯನ್ನು ಜಿಲ್ಲಾಉಸ್ತುವಾರಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಉದ್ಘಾಟಿಸಿದರು. |