• Tag results for food

ಭರ್ಜರಿ ಊಟ: ಭಾವಿ ಅಳಿಯನಿಗೆ 365 ಬಗೆಯ ಭಕ್ಷ್ಯಗಳು; ಆಂಧ್ರ ಕುಟುಂಬದ ಅದ್ಧೂರಿ ಉಪಚಾರ

ಮದುವೆಗೂ ಮುನ್ನ ಹಬ್ಬ ಬಂದಿದ್ದರಿಂದ ಈ ವಿಶೇಷ ಏರ್ಪಾಟು ಮಾಡಲಾಗಿದೆ. ವಿವಾಹವು ಮಕರ ಸಂಕ್ರಾಂತಿ ಹಬ್ಬದ ನಂತರ ನೆರವೇರಲಿದೆ ಎನ್ನಲಾಗುತ್ತಿದೆ.

published on : 18th January 2022

ಆನ್ಲೈನ್ ನಲ್ಲಿ ಫುಡ್ ಆರ್ಡರ್: ಹಲ್ಲಿ ಕಂಡು ಬೆಚ್ಚಿಬಿದ್ದ ಗ್ರಾಹಕ!

ವ್ಯಕ್ತಿಯೋರ್ವ ಝೋಮಾಟೋ ಮೂಲಕ ರೆಸ್ಟೋರೆಂಟ್‌ವೊಂದರಿಂದ ಆರ್ಡರ್ ಮಾಡಿದ ಆಹಾರದಲ್ಲಿ ಹಲ್ಲಿಯೊಂದು ಪತ್ತೆಯಾಗಿದೆ. 

published on : 16th January 2022

ಸಂಕ್ರಾಂತಿ ಹಾಗೂ ಆರೋಗ್ಯ (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ಸಂಕ್ರಾಂತಿ ಸುಗ್ಗಿಯ ಹಬ್ಬ, ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿ ಪ್ರವೇಶಿಸುವ ಕಾಲ. ಮಕರ ಸಂಕ್ರಾಂತಿಯಂದು ಸೂರ್ಯನು ಮಕರ ರಾಶಿ ಪ್ರವೇಶಿಸುತ್ತಾನೆ.

published on : 15th January 2022

ಇರುವೆ ತಿಂದರೆ ಮನುಷ್ಯನ ಆಯಸ್ಸು ಹೆಚ್ಚಾಗತ್ತಾ? ಪಿಜ್ಜಾದಲ್ಲಿ ಬಳಸೋದೇಕೆ!

ಪ್ರಪಂಚದ ಅನೇಕ ಸ್ಥಳಗಳಲ್ಲಿ ಇರುವೆಗಳನ್ನು ಆಹಾರವಾಗಿ ತಿನ್ನಲಾಗುತ್ತದೆ. ಇತ್ತೀಚೆಗೆ ಛತ್ತೀಸ್‌ಗಢದಲ್ಲಿ ಯುವಕನೊಬ್ಬ ಗಮನ ಸೆಳೆದಿದ್ದು, ಅವರ ಧಾಬಾದಲ್ಲಿ ಇರುವೆ ಚಟ್ನಿ ಲಭ್ಯವಿದೆ.

published on : 12th January 2022

ಮೋತಿಚೂರ್‌ ಲಡ್ಡು

ರುಚಿಕರವಾದ ಮೋತಿಚೂರ್‌ ಲಡ್ಡು ಮಾಡುವ ವಿಧಾನ...

published on : 28th December 2021

ಆಹಾರ ತ್ಯಾಜ್ಯದಿಂದ ಅಡುಗೆ ಅನಿಲ: ಜಾರ್ಖಂಡ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

ಈ ಬಯೊ ಗ್ಯಾಸ್ ಪ್ಲ್ಯಾಂಟ್ ಕಾರ್ಯಾರಂಭಗೊಂಡಿದ್ದು ದಿನಕ್ಕೆ 100 ಕೆ.ಜಿ ಆಹಾರ ತ್ಯಾಜ್ಯವನ್ನು 8 ಕೆ.ಜಿ ಅಡುಗೆ ಅನಿಲವನ್ನಾಗಿ ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ.

published on : 25th December 2021

ದೀರ್ಘಾವಧಿಯ ಮಾರ್ಗದ ರೈಲು ಪ್ರಯಾಣಿಕರಿಗೆ ಬೇಯಿಸಿದ ಆಹಾರ ಸೇವೆ ನೀಡಲು ರೈಲ್ವೆ ಸಚಿವಾಲಯ ನಿರ್ಧಾರ: ಐಆರ್ ಸಿಟಿಸಿಗೆ ಆದೇಶ

ಕೋವಿಡ್-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿದೆ. ದೀರ್ಘಾವಧಿಯ ನಂತರ ರೈಲ್ವೆ ಸೇವೆಗಳು ಸಹಜ ಸ್ಥಿತಿಗೆ ಬರುತ್ತಿದೆ. ಹೀಗಿರುವಾಗ ದೀರ್ಘಾವಧಿಯ ಪ್ರಯಾಣದ ರೈಲುಗಳಲ್ಲಿ ಅಡುಗೆ ಮಾಡಿದ ಆಹಾರ ಸೇವೆಗಳನ್ನು ಕ್ಯಾಟರಿಂಗ್ ಸೇವೆಯಡಿ ಪ್ರಯಾಣಿಕರಿಗೆ ಒದಗಿಸಲು ನಿರ್ಧರಿಸಿದೆ.

published on : 20th November 2021

ಚಳಿಗಾಲದ ಆಹಾರ ಕ್ರಮ (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ಚಳಿಗಾಲದಲ್ಲಿ ಸಹಜವಾಗಿಯೇ ವಾತಾವರಣದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುವುದರಿಂದ ದೇಹದ ಉಷ್ಣತೆ ದೇಹದಲ್ಲೇ ಉಳಿಯುತ್ತದೆ. ಈ ಕಾಲದಲ್ಲಿ ಜೀರ್ಣಶಕ್ತಿ ಹೆಚ್ಚಾಗಿ ಹಸಿವೆ ಹೆಚ್ಚಾಗುತ್ತದೆ. ಈ ಕಾಲದಲ್ಲಿ ಸಿಹಿ, ಹುಳಿ, ಉಪ್ಪು ಇರುವ ಆಹಾರ ಹೆಚ್ಚು ಸೇವಿಸಬೇಕು. ಬಿಸಿಯಾದ ಆಹಾರ ಸೇವನೆ ಅವಶ್ಯಕ.

published on : 20th November 2021

ಯಾದಗಿರಿ: ಉಪಹಾರದಲ್ಲಿ ಹಾವಿನ ಮರಿ ಪತ್ತೆ; 52 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ...

published on : 18th November 2021

ಮೊಟ್ಟೆ ತಿನ್ನುವಾಗ ಈ ತಪ್ಪುಗಳನ್ನು ಮಾಡಬಾರದು! ಹಳದಿ ಭಾಗ ತಿನ್ನುವುದರಿಂದಾಗುವ ಪ್ರಯೋಜನ!

ಮೊಟ್ಟೆ ಪ್ರೋಟೀನ್ ಅನ್ನೋದು ಗೊತ್ತು. ಮೊಟ್ಟೆಯನ್ನ ಪ್ರತಿನಿತ್ಯ ಬಳಿಸಿದ್ರೂ ತಪ್ಪಿಲ್ಲ ಅನ್ನೋರು ಇದಾರೆ. 

published on : 8th November 2021

ಪುನೀತ್ ರಾಜ್ ಕುಮಾರ್ ಕುಟುಂಬದಿಂದ 2 ಸಾವಿರ ಜನರಿಗೆ ಅನ್ನ ಸಂತರ್ಪಣೆ

ಇತ್ತೀಚಿಗೆ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೋಮವಾರ ಪುಣ್ಯತಿಥಿಯೊಂದಿಗೆ ಸುಮಾರು 2 ಸಾವಿರ ಜನರಿಗೆ ಅನ್ನ ಸಂತರ್ಪಣೆ ಮಾಡಲು ನಿರ್ಧರಿಸಿದೆ. 

published on : 7th November 2021

ದೀಪಾವಳಿ ಮತ್ತು ಆರೋಗ್ಯ (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿ ದೀಪಾವಳಿ ಹಬ್ಬ ಬರುವುದು ಶರದೃತುವಿನಲ್ಲಿ. ಮಳೆ ಕಡಿಮೆಯಾಗಿ, ಮೋಡಗಳೆಲ್ಲ ತುಂಡರಿಸಿ, ತಿಳಿಮುಗಿಲಾಗಿ ಮಾರ್ಪಟ್ಟಿರುತ್ತದೆ. ನೆಲವು ಹಸಿರಾಗಿ, ಗಾಳಿ, ಮಳೆ, ಬಿಸಿಲು ಹಿತಮಿತವಾಗಿ ಹರವಿಕೊಂಡಿರುತ್ತದೆ. ಇಂಥ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಆಶ್ಚಯುಜ- ಕಾರ್ತೀಕ ಮಾಸಗಳೇ ಶರತ್ ಋತು.

published on : 6th November 2021

ಪೆಟ್ರೋಲ್-ಡೀಸೆಲ್ ಬೆಲೆ ಬೆನ್ನಲ್ಲೇ ಮತ್ತೊಂದು ಸಿಹಿ ಸುದ್ದಿ: ಅಡುಗೆ ಎಣ್ಣೆ ದರ 20 ರೂ. ಇಳಿಕೆ!

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಂತರ ದೇಶದ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದ್ದು, ಅಡುಗೆ ಎಣ್ಣೆ ದರದಲ್ಲಿ ಗಣನೀಯ ಇಳಿಕೆ ಮಾಡಿದೆ.

published on : 5th November 2021

ಶಾಕಿಂಗ್! 2025 ರವರೆಗೆ ಕಡಿಮೆ ಆಹಾರ ಸೇವಿಸಿ ಎಂದ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ 

ಹದಗೆಡುತ್ತಿರುವ ಆರ್ಥಿಕತೆಯ ಮಧ್ಯೆ ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಎದುರಾಗಿದೆ. ಅಲ್ಲದೇ ಅಗತ್ಯ ಔಷಧಿಗಳ ಕೊರತೆ ಉಂಟಾಗಿದೆ. ಹೀಗಾಗಿ ಟೈಫಾಯಿಡ್​​ ಜ್ವರದಂತಹ ರೋಗಗಳ ಹರಡುವಿಕೆಯನ್ನು ತಡೆಯಲು ಅಲ್ಲಿನ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ.

published on : 29th October 2021

ಆಹಾರ ವಿತರಣೆ ಸೋಗಿನಲ್ಲಿ, ದ್ವಿಚಕ್ರ ವಾಹನಗಳಲ್ಲಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಜಾಲ ಬೇಧಿಸಿದ ಸಿಸಿಬಿ

ರಾಜ್ಯದಲ್ಲಿ ಡ್ರಗ್ ಪೆಡ್ಲಿಂಗ್ ಮಾಡಲು ನೂತನ ಮಾದರಿಯೊಂದನ್ನು ಕಂಡುಕೊಂಡು ವ್ಯವಸ್ಥಿತವಾಗಿ ಸಾಗಣೆ ಮಾರಾಟ ಮಾಡುತ್ತಿದ್ದ ಬೃಹತ್ ಜಾಲ ಪತ್ತೆಯಾಗಿದೆ.

published on : 22nd October 2021
1 2 3 4 5 > 

ರಾಶಿ ಭವಿಷ್ಯ