ಕ್ರೀಡೆಫುಟ್ಬಾಲ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ: ಭಾರತೀಯ ಫುಟ್ಬಾಲ್ ಕ್ಲಬ್ಗಳ ಸಹಕಾರ ಕೋರಿದ ಸಿಬಿಐ
ದೇಶದಲ್ಲಿ ನಡೆದ ಫುಟ್ಬಾಲ್ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಬಿಐ (ಕೇಂದ್ರೀಯ ತನಿಖಾ ದಳ) ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.