Football

ಟೆಸ್ಟ್: ಹರಿಣಗಳೇ ವಿಶ್ವಕ್ಕೆ ಬೆಸ್ಟ್
ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸತತ ಆರನೇ ಟೆಸ್ಟ್ ಸರಣಿ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ, ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಉಳಿಸಿಕೊಂಡಿದೆ.