ರಾಜಕೀಯರಾಜ್ಯ ಆರ್ಥಿಕ ವ್ಯವಹಾರಗಳ ನಿರ್ವಹಣೆಗೆ ವಿದೇಶಿ ಸಲಹೆಗಾರರ ನೇಮಕ ಆಘಾತಕಾರಿ: ಬಿವೈ ವಿಜಯೇಂದ್ರ
ರಾಜ್ಯದ ಆರ್ಥಿಕ ವ್ಯವಹಾರಗಳ ನಿರ್ವಹಣೆಗೆ ವಿದೇಶಿ ಕಂಪನಿಯನ್ನು ಸಲಹೆಗಾರನಾಗಿ ನೇಮಿಸಿರುವುದು ಆಘಾತಕಾರಿ ಮತ್ತು ಆಶ್ಚರ್ಯಕರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.