foreign dignitaries

ಮೈಸೂರು ದಸರಾ: ಆಕರ್ಷಕ ಜಂಬೂ ಸವಾರಿ ವೀಕ್ಷಣೆಗೆ ವಿದೇಶಿ ರಾಯಭಾರಿಗಳು ಆಗಮನ!
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಈ ಗಣ್ಯರನ್ನು ಸ್ವಾಗತಿಸಿದರು ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಐಎಎಸ್, ಐಪಿಎಸ್ ಅಧಿಕಾರಿಗಳು ವಿದೇಶಿ ಗಣ್ಯರಿಂದ ಪಡೆದ ಉಡುಗೊರೆ ಉಳಿಸಿಕೊಳ್ಳಲು ಕೇಂದ್ರ ಅವಕಾಶ
ಐಎಎಸ್, ಐಪಿಎಸ್ ಮತ್ತು ಐಎಫ್ಒಎಸ್ ಅಧಿಕಾರಿಗಳು ಭಾರತೀಯ ನಿಯೋಗದ ಸದಸ್ಯರಾಗಿದ್ದಾಗ ವಿದೇಶಿ ಗಣ್ಯರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ.

