foreign nationals

ಆಯುಷ್ ಚಿಕಿತ್ಸೆಗಾಗಿ ಹೊಸ ವೀಸಾ ಪರಿಚಯಿಸಿದ ಭಾರತ
ಆಯುಷ್ ಮತ್ತು ಇತರ ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ಅಡಿಯಲ್ಲಿ ಚಿಕಿತ್ಸೆಗಾಗಿ ಭಾರತಕ್ಕೆ ಬರುವ ವಿದೇಶಿ ಪ್ರಜೆಗಳಿಗೆ ಆಯುಷ್ ವೀಸಾ ಎಂಬ ಹೊಸ ವರ್ಗ ರಚಿಸಿ ಕೇಂದ್ರ ಗೃಹ ಸಚಿವಾಲಯ ಬುಧವಾರ ಅಧಿಸೂಚನೆ ಹೊರಡಿಸಿದೆ.

ಸಾಂತ್ವನ ಕೇಂದ್ರದಿಂದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿ
ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲ್ಪಟ್ಟಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಸಿಬ್ಬಂದಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದವರಾಗಿದ್ದಾರೆ.

ವಿದೇಶಿ ಪ್ರಜೆಗಳು ಈಗ ಭಾರತದಲ್ಲಿ ಕೋವಿಡ್ ಲಸಿಕೆ ಪಡೆಯಲು ಅರ್ಹರು: ಕೇಂದ್ರ
ಭಾರತದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳು ಕೊವಿನ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡು ಕೋವಿಡ್ ಲಸಿಕೆ ಪಡೆಯಲು ಅರ್ಹರು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿನ ವಿದೇಶಿಗರಿಗೆ ಚೀನಾ ಪ್ರವೇಶಕ್ಕೆ ನಿರ್ಬಂಧ
ಕೊರೋನಾ ವೈರಸ್ ಸಾಂಕ್ರಾಮಿಕ ಕಾಯಿಲೆಯ ಕಾರಣದಿಂದ ಭಾರತದಲ್ಲಿನ ವಿದೇಶಿ ಪ್ರಜೆಗಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಚೀನಾ ನಿರ್ಧರಿಸಿದೆ ಎಂದು ಭಾರತದಲ್ಲಿನ ಚೀನಾ ರಾಯಭಾರಿ ಹೇಳಿದ್ದಾರೆ.

ವಿಸಾ ನಿಯಮ ಉಲ್ಲಂಘನೆ: ಸಿಸಿಬಿ ಪೊಲೀಸರಿಂದ 20 ವಿದೇಶಿ ಪ್ರಜೆಗಳ ಬಂಧನ
ವಿಸಾ ನಿಯಮ ಉಲ್ಲಂಘನೆ ಮಾಡಿ ನಗರದಲ್ಲಿ ನೆಲೆಸಿದ್ದ 20 ಮಂದಿ ವಿದೇಶಿ ಪ್ರಜೆಗಳನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

ಮಕರ ಸಂಕ್ರಾತಿ ಆಚರಣೆಯಲ್ಲಿ ಭಾಗಿಯಾದ ವಿದೇಶಿಗರು: ಗೋವುಗಳಿಗೆ ಪೂಜೆ
ಜ.15 ರಂದು ಮಕರ ಸಂಕ್ರಾತಿ ಆಚರಣೆಯ ಭಾಗವಾಗಿ ಮೈಸೂರಿನಲ್ಲಿ ವಿದೇಶಿಗಳು ಗೋವುಗಳಿಗೆ ಪೂಜೆ ಸಲ್ಲಿಸಿದರು

ಅಕ್ರಮ ವಲಸಿಗರು, ವಿದೇಶಿಯರಿಗೆ ಬ್ರೇಕ್ ಹಾಕಲು ಸರ್ಕಾರ ಬಂಧನ ಕೇಂದ್ರ ಸ್ಥಾಪನೆ
ಅಕ್ರಮ ವಲಸಿಗರು ಮತ್ತು ಕಾನೂನುಬಾಹಿರವಾಗಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ...

ವೃಂದಾವನದಲ್ಲಿ 'ಹೋಳಿ' ಆಚರಿಸಿದ ವಿದೇಶಿ ಪ್ರಜೆಗಳು
ಹೋಳಿ ಹಬ್ಬಕ್ಕೆ ಇನ್ನು ಒಂದು ದಿನ ಬಾಕಿಯಿದ್ದು, ಬಣ್ಣಗಳ ಹಬ್ಬವನ್ನು ಆಚರಿಸಲು ಕೇವಲ ದೇಶವಷ್ಟೇ ಅಲ್ಲದೆ, ವಿದೇಶಿ ಪ್ರಜೆಗಳು ಕೂಡ ತುದಿಗಾಲಲ್ಲಿ ನಿಂತಿದ್ದಾರೆ...

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ 500 ವಿದೇಶಿಗರ ವಿರುದ್ಧ ಕೇಸು
ಕಳೆದ ಮೂರು ವರ್ಷಗಳಲ್ಲಿ ಸುಮಾರು 330 ಅಪರಾಧ ಪ್ರಕರಣಗಳಲ್ಲಿ 500ಕ್ಕೂ ಹೆಚ್ಚು ವಿದೇಶಿ ಪ್ರಜೆಗಳು...

