• Tag results for foreign direct investment

ವೇತನ ಕಡಿತ, ಶಿಸ್ತುಕ್ರಮ! ನಾಳಿನ ಮುಷ್ಕರದಲ್ಲಿ ಭಾಗವಹಿಸುವ ನೌಕರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಕಾರ್ಮಿಕ ಸುಧಾರಣೆಗಳು, ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮತ್ತು ಖಾಸಗೀಕರಣ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಲು ಜನವರಿ 8ರಂದು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದ ಕೇಂದ್ರ ಸರ್ಕಾರಿ ನೌಕರರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಕೇಂದ್ರವು ಎಚ್ಚರಿಸಿದೆ.

published on : 7th January 2020

ಎಫ್‌ಡಿಐ ನಿಯಮ ಉಲ್ಲಂಘನೆ: ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್ ವಿರುದ್ಧ ಸಿಬಿಐನಿಂದ ಪ್ರಕರಣ 

ವಿದೇಶಿ ನೇರ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎನ್‌ಡಿಟಿವಿ ಸಹ ಸಂಸ್ಥಾಪಕ ಪ್ರಣಯ್ ರಾಯ್,  ಅವರ ಪತ್ನಿ ರಾಧಿಕಾ ರಾಯ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.  

published on : 21st August 2019