• Tag results for forest department

ಉನ್ನತಾಧಿಕಾರಿಗಳು ಅರಣ್ಯದಲ್ಲೇ ನೆಲಸಬೇಕು: ಸಿಎಂ ಹೇಳಿಕೆಗೆ ಅರಣ್ಯಾಧಿಕಾರಿಗಳ ಇರುಸು-ಮುರುಸು

ಇಲಾಖೆಯ ಉನ್ನತಾಧಿಕಾರಿಗಳು ಅರಣ್ಯಕ್ಕೆ ಭೇಟಿ ನೀಡಿ ಅರಣ್ಯದಲ್ಲಿಯೇ ವಾಸ್ತವ್ಯ ಹೂಡಬೇಕು ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿಲ್ಲ.

published on : 28th June 2022

ಪಶ್ಚಿಮ ಘಟ್ಟ ರಕ್ಷಣೆಗೆ 50 ವರ್ಷಗಳ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಜೀವ ವೈವಿಧ್ಯತೆಯ ತಾಣವಾಗಿರುವ ಪಶ್ಚಿಮ ಘಟ್ಟಗಳನ್ನು ರಕ್ಷಿಸಲು ಮುಂದಿನ 50 ವರ್ಷಗಳ ಕಾಲ ಅದರ ರಕ್ಷಣೆಗೆ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿ ಮತ್ತು ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದರು.

published on : 26th June 2022

ನೀಲಗಿರಿ ಬೆಳೆಯ ಮೇಲಿನ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಮನವಿ: ತಾರಾ ಅನುರಾಧ

2017ರ ನೀಲಗಿರಿ ತೋಟದ ಮೇಲಿನ ನಿಷೇಧವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ತಿಳಿಸಿದ್ದಾರೆ. 

published on : 25th June 2022

ಪರಿಸರ ದಿನ ಸ್ಪೆಷಲ್: ಕಾಡಾನೆಗಳಿಗೆ ಹಲಸಿನ ಹಣ್ಣುಗಳ ಔತಣ ಕೂಟ ನೀಡಿದ ಅರಣ್ಯ ಇಲಾಖೆ!

ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ವಿಭಾಗದ ಅರಣ್ಯ ಇಲಾಖೆಯ ಅಧಿಕಾರಿಗಳು ಕೊಡಗಿನ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡಾನೆಗಳಿಗೆ ಹಲಸಿನ ಹಣ್ಣಿನ ಔತಣ ಕೂಟ ನೀಡಿದ್ದಾರೆ.

published on : 6th June 2022

ಸಕಲೇಶಪುರದಲ್ಲಿ ಅರಣ್ಯ ಭೂಮಿ ಖಾಸಗಿ ರೆಸಾರ್ಟ್ ಮಾಲೀಕರ ಪಾಲು!

ಅರಣ್ಯ ಪ್ರದೇಶಗಳ ಅಂಚಿನಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿದ ರೆಸಾರ್ಟ್‌ಗಳು ಕರ್ನಾಟಕ ಅರಣ್ಯ ಇಲಾಖೆಯನ್ನು ಚಿಂತೆಗೀಡು ಮಾಡಿದೆ. ಖಾಸಗಿ ರೆಸಾರ್ಟ್ ಮಾಲೀಕರ ಹಾವಳಿ, ಅತಿಕ್ರಮದಿಂದ ಅರಣ್ಯ ಭೂಮಿಯನ್ನು ಕಾಪಾಡುವ ಪರಿಸ್ಥಿತಿ ಬಂದಿದೆ.

published on : 11th March 2022

ಕಳಸ ಬಂಡೂರಿ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆಗೆ ಯತ್ನ: ಸಿಎಂ ಬೊಮ್ಮಾಯಿ

ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ...

published on : 6th March 2022

ಕರ್ನಾಟಕ: ಕಳೆದ 5 ವರ್ಷಗಳಲ್ಲಿ 2,500 ಕೋಟಿ ರೂ. ಮೌಲ್ಯದ ಪ್ರಾಕೃತಿಕ ಸಂಪತ್ತು ನಾಶ

ನೈಸರ್ಗಿಕ ಕಾರಣಗಳು ಮತ್ತು ಮನುಷ್ಯ ಎಸಗಿದ ತಪ್ಪುಗಳಿಂದ ಅರಣ್ಯ ಸಂಪತ್ತು ನಾಶ ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

published on : 21st February 2022

ಆನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಮಾಸ್ಚರ್ ಪ್ಲಾನ್: ಬರಲಿದೆ ಸ್ಟೀಲ್ ತಂತಿ ಬೇಲಿ

ಆನೆಗಳು ವನ್ಯಜೀವಿ ಅಭಯಾರಣ್ಯಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಸೀಮಿತವಾಗಿರಲು ಮತ್ತು ಮಾನವ ಆವಾಸಸ್ಥಾನಗಳಿಗೆ ಅಡ್ಡಿಪಡಿಸುವುದನ್ನು ತಡೆಯಲು ಕರ್ನಾಟಕ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.

published on : 14th February 2022

ಹುಣಸೂರು: ಜನರ ಕಲ್ಲೇಟಿಗೆ ಹೆದರಿ ನಾಲೆಗಿಳಿದು ಪರದಾಡಿದ ಕಾಡಾನೆಗಳು, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಪಾರು

ಆಹಾರವನ್ನು ಆರಸಿ ನಾಡಿಗೆ ಬಂದಿದ್ದ ಆನೆಗಳು ಜನರ ಕಾಟದಿಂದ ತಪ್ಪಿಸಿಕೊಳ್ಳಲು ಹೋಗಿ ನಾಲೆಗೆ ಬಿದ್ದು ಪರದಾಡಿದ ಘಟನೆ ನಾಗರಹೊಳೆ ಸಮೀಪದ ಹುಣಸೂರಿನಲ್ಲಿ ನಡೆದಿದೆ.

published on : 10th January 2022

ಹುಲಿ ಗಣತಿಗೆ ಸ್ವಯಂ ಸೇವಕರನ್ನು ನಿಯೋಜಿಸಿಕೊಳ್ಳಬಹುದು: ಕರ್ನಾಟಕ ಅರಣ್ಯ ಇಲಾಖೆ

ಅಖಿಲ ಭಾರತ ಹುಲಿ ಗಣತಿ ಕ್ಷೇತ್ರ ಕಾರ್ಯದ ಸಿದ್ದತೆಗಾಗಿ ಎಲ್ಲಾ ವಿಭಾಗಗಳು, ಹುಲಿ ಸಂರಕ್ಷಿತ ಪ್ರದೇಶಗಳು  ವನ್ಯಜೀವಿ ಅಭಯಾರಣ್ಯಗಳು ಮತ್ತು ಇತರ ಪ್ರದೇಶಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. 

published on : 10th January 2022

ತುಮಕೂರು ಮಠದ ಆನೆ ಅಪಹರಣಕ್ಕೆ ಯತ್ನ

ತಾಲೂಕಿನ ಕರಿಬಸವ ಸ್ವಾಮಿ ಮಠದ ಆನೆಯನ್ನು ಅರಣ್ಯ ಇಲಾಖೆಯವರು ಆನೆ ಬ್ರೋಕರ್ ಜೊತೆ ಶಾಮೀಲಾಗಿ ಗುಜರಾತ್'ನ ಸರ್ಕಸ್ ಕಂಪನಿಗೆ ಮಾರಾಟ ಮಾಡುವ ಹುನ್ನಾರ ಮಾಡಿದ್ದಾರೆಂದು ಕರಿಬಸವಸ್ವಾಮಿ ಮಠ ಸೇರಿದಂತೆ ಉರವಕೊಂಡ ಮಠದ ಉತ್ತರಾಧಿಕಾರಿ ಕಲ್ಯಾಣ ಸ್ವಾಮೀಜಿ ಭಾನುವಾರ ಆರೋಪಿಸಿದ್ದಾರೆ.

published on : 3rd January 2022

ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ, 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, 16 ಮಂದಿ ಗಂಭೀರ

ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡದ ಕಾರವಾರದಲ್ಲಿ ನಡೆದಿದೆ.

published on : 29th December 2021

ನಂದಿ ಹಿಲ್ಸ್ ನಲ್ಲಿ ಧೂಳೆಬ್ಬಿಸಲಿರುವ ಕಾರ್- ಬೈಕ್ ರೇಸ್: ಅರಣ್ಯಾಧಿಕಾರಿಗಳು, ಪರಿಸರವಾದಿಗಳಿಂದ ವಿರೋಧ

ಆಗಸ್ಟ್ ತಿಂಗಳಲ್ಲಿ ನಂದಿ ಹಿಲ್ಸ್ ಪ್ರಾಂತ್ಯದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು ಎನ್ನುವುದು ಗಮನಾರ್ಹ. ಚಿಕ್ಕಬಳ್ಳಾಪುರ ಸುತ್ತಲ ಪ್ರಾಂತ್ಯದಲ್ಲಿ ನಡೆಯುತ್ತಿರುವ ಡೈನಾಮೈಟ್ ಸ್ಫೋಟಗಳೇ ಅದಕ್ಕೆ ಕಾರಣ ಎನ್ನುವ ಅರೋಪ ಕೇಳಿಬಂದಿತ್ತು. 

published on : 22nd December 2021

ಮೈಸೂರು: ಆನೆ ದಂತ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸರು, ನಾಲ್ವರ ಬಂಧನ

ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 20th December 2021

250 ನಾಯಿಗಳ ಮಾರಣ ಹೋಮ ನಡೆಸಿದ್ದ 'ರೌಡಿ ಗ್ಯಾಂಗ್'ನ 2 ಕೋತಿಗಳ ಬಂಧನ!!

ಕೇವಲ ಒಂದೇ ತಿಂಗಳಲ್ಲಿ ಬರೊಬ್ಬರಿ 250 ನಾಯಿಗಳನ್ನು ಕೊಂದ ಗ್ಯಾಂಗ್ ನ 2 ರೌಡಿ ಕೋತಿಗಳನ್ನು ಸೆರೆಹಿಡಿಯುವಲ್ಲಿ ನಾಗ್ಪುರ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

published on : 19th December 2021
1 2 3 > 

ರಾಶಿ ಭವಿಷ್ಯ