ರಾಜ್ಯForm 7 ವಿವಾದ: BJP ಶಾಸಕ ಸಿ.ಕೆ. ರಾಮಮೂರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ಅಸ್ತು; ಬಂಧಿಸದಂತೆ ಪೊಲೀಸರಿಗೆ ಸೂಚನೆ..!
ಬೆಂಗಳೂರು ಜಯನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಕೆ.ಸಿ. ರಾಮಮೂರ್ತಿ, ರಾಮಕೃಷ್ಣ, ರವಿಕುಮಾರ್ ವಿ. ಮತ್ತು ಯೋಗೇಶ್ ಡಿ.ಆರ್. ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.