- Tag results for formers
![]() | ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. |
![]() | ನಗರದ ಪಾದಚಾರಿ ಮಾರ್ಗದಲ್ಲಿದ್ದ 1,911 ಟ್ರಾನ್ಸ್‌ಫಾರ್ಮರ್ ಸುರಕ್ಷಿತ ಜಾಗಕ್ಕೆ ಸ್ಥಳಾಂತರ: ಹೈಕೋರ್ಟ್‌ಗೆ ಬೆಸ್ಕಾಂ ಮಾಹಿತಿನಗರದ ಪಾದಚಾರಿ ಮಾರ್ಗಗಳ ಮೇಲೆ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್‌ಗಳ ಪೈಕಿ ಒಟ್ಟು 1,911 ಟ್ರಾನ್ಸ್‌ಫಾರ್ಮರ್‌ಗಳನ್ನು ಸುರಕ್ಷಿತ ಜಾಗಕ್ಕೆ 2023ರ ಮಾರ್ಚ್ 30ರವರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ಶುಕ್ರವಾರ ಮಾಹಿತಿ ನೀಡಿದೆ. |