• Tag results for found dead

ಉಡುಪಿ: ದುಬೈನಿಂದ ಹಿಂತಿರುಗಿದ್ದ 35 ವರ್ಷದ ಮಹಿಳೆ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

ಆಘಾತಕಾರಿ ಘಟನೆಯಲ್ಲಿ, ಬ್ರಹ್ಮಾವರದ ಉಪ್ಪಿನಕೋಟೆಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

published on : 13th July 2021

ಅಮೆರಿಕಾದಲ್ಲಿ ಭಾರತೀಯ ದಂಪತಿ ಶವಪತ್ತೆ: ಬಾಲ್ಕನಿಯಲ್ಲಿ ನಿಂತು ಅಳುತ್ತಿದ್ದ 4 ವರ್ಷದ ಮಗುವಿನಿಂದ ಪ್ರಕರಣ ಬೆಳಕಿಗೆ

ಭಾರತೀಯ ಮೂಲದ ದಂಪತಿ ಅಮೆರಿಕಾದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ಮನೆಯ ಬಾಲ್ಕನಿಯಲ್ಲಿ ನಾಲ್ಕು ವರ್ಷದ ಮಗು ಅಳುತ್ತಿದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

published on : 9th April 2021

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಆತ್ಮಹತ್ಯೆ ಶಂಕೆ?

ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

published on : 17th March 2021

ಮಂಗಳೂರು: 6 ಕೋತಿಗಳ ಸಾವು, ಮಂಗನ ಕಾಯಿಲೆ ಭೀತಿ

ಮುಂಡಾಜೆ ಗ್ರಾಮದ ಕಯರ್ಥೋಡಿ ಸಮೀಪವಿರುವ ಮೀಸಲು ಅರಣ್ಯ ಪ್ರದೇಶದ ಬಳಿ ರಸ್ತೆ ಬದಿಯಲ್ಲಿ ಆರು ಕೋತಿಗಳು ಮೃತಪಟ್ಟಿದ್ದು, ಸ್ಥಳೀಯ ನಿವಾಸಿಗಳಲ್ಲಿ ಮಂಗನ ಕಾಯಿಲೆಯ ಭೀತಿ ಆರಂಭವಾಗಿದೆ.

published on : 12th March 2021

ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳ ವ್ಯಕ್ತಿ ಶವವಾಗಿ ಪತ್ತೆ

ಕೆಲದಿನಗಳ ಹಿಂದೆ ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.

published on : 10th March 2021

ಹಕ್ಕಿ ಜ್ವರ: ದೆಹಲಿಯ ಸಂಜಯ್ ಸರೋವರದ 10 ಬಾತುಕೋಳಿಗಳು ಸಾವು, ಪರೀಕ್ಷೆಗೆ ರವಾನೆ

ದೇಶದ ರಾಜಧಾನಿ ದೆಹಲಿಗೂ ಹಕ್ಕಿ ಜ್ವರ ವ್ಯಾಪಿಸಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದ್ದು, ದೆಹಲಿಯಲ್ಲಿ 35 ಕಾಗೆಗಳು ಅಸಹಜ ಸಾವಿನ ಬೆನ್ನಲ್ಲೇ ಶನಿವಾರ ಸಂಜಯ್ ಸರೋವರದಲ್ಲಿ ಹತ್ತು ಬಾತುಕೋಳಿಗಳು ಮೃತಪಟ್ಟಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 9th January 2021

ಬೆಂಗಳೂರು: ನಾಪತ್ತೆಯಾಗಿದ್ದ 32 ವರ್ಷದ ಮಹಿಳೆ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ 32 ವರ್ಷದ ಮಹಿಳೆಯೊಬ್ಬರು ನಗರದ ಲಾಡ್ಜ್ ನಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ.

published on : 27th November 2020

ಧರ್ಮಶಾಲಾದಲ್ಲಿ ಬಾಲಿವುಡ್ ಹಿರಿಯ ನಟ ಅಸಿಫ್ ಬಸ್ರಾ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

ಬಾಲಿವುಡ್ ಹಿರಿಯ ನಟ ಆಸಿಫ್ ಬಸ್ರಾ(53) ಅವರು ಗುರುವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ.

published on : 12th November 2020

ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ, ಟಿಎಂಸಿ ಕೃತ್ಯ ಎಂದ ಕೇಸರಿ ಪಕ್ಷ

ಪಶ್ಚಿಮ ಬಂಗಾಳದ ಪುರ್ಬಾ ಮದಿನಿಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದು, ಟಿಎಂಸಿ "ಗೂಂಡಾಗಳು" ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಕೇಸರಿ ಪಕ್ಷ ಆರೋಪಿಸಿದೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

published on : 12th November 2020

ಕೊಳ್ಳೇಗಾಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ, ನೇಣು ಬಿಗಿದು ಯುವಕನ ಕೊಲೆ

ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ.

published on : 5th November 2020