• Tag results for foundation

ಬೀದರ್‌ನ ಬಹುದಿನಗಳ ಬೇಡಿಕೆ ಈಡೇರಿಕೆ: ಮಹಿಳಾ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಪೂಜೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ..

published on : 3rd July 2022

ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ

ಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

published on : 1st June 2022

ಇನ್ಫೋಸಿಸ್ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಗ್ರೀನ್ ಟ್ಯಾಗ್

18 ಕಿಮೀ ಉದ್ದದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿರುವ ಇನ್ಫೋಸಿಸ್ ಕೋನಪ್ಪನ ಅಗ್ರಹಾರ ನಿಲ್ದಾಣ (ಮೊದಲು ಎಲೆಕ್ಟ್ರಾನಿಕ್ ಸಿಟಿ-2 ಎಂದು ಕರೆಯಲಾಗುತ್ತಿತ್ತು) ನಮ್ಮ ಮೆಟ್ರೋಗೆ ಮೊದಲ ಬಾರಿಗೆ ಪ್ರತಿಷ್ಠಿತ ಭಾರತೀಯ ಹಸಿರು ಕಟ್ಟಡ ಮಂಡಳಿಯ (ಐಜಿಬಿಸಿ-Indian Green Building Council) ಪ್ರಮಾಣೀಕರಣ ಸಿಗುವ ಸಾಧ್ಯತೆಯಿದೆ.

published on : 31st May 2022

ಬುದ್ಧ ಪೂರ್ಣಿಮೆ: ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬೌದ್ಧ ಸಂಸ್ಕೃತಿ ಕೇಂದ್ರಕ್ಕೆ ಶಂಕುಸ್ಥಾಪನೆ

ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ.

published on : 16th May 2022

ಸರ್ಕಾರದಿಂದಲೇ ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಮೇಳಕ್ಕೆ ಯತ್ನ  2 ದಿನಗಳ ಬೃಹತ್ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ: ಆರೋಗ್ಯ ಸಚಿವ ಸುಧಾಕರ್

ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಟ್ರಸ್ಟ್, ಬಾಲಗಂಗಾಧರನಾಥ ಸ್ವಾಮೀಜಿ ಕ್ಯಾಂಪಸ್ ನಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಏರ್ಪಡಿಸಿದ ಆರೋಗ್ಯ ಮೇಳ ಯಶಸ್ವಿಯಾಗಿದೆ.

published on : 15th May 2022

ಕೆರೂರು ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ

ರೈತ, ನೆಲ ಜಲಗಳ ವಿಚಾರದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಪರಂಪರೆ ಕರ್ನಾಟಕದಲ್ಲಿ ಇದೆ. ಅಭಿವೃದ್ಧಿ ಕಾರ್ಯಕ್ರಮಗಳು ನಿಗದಿತ ಅವಧಿಯಲ್ಲಿ ಆಗಬೇಕು. ಕೆರೂರು ಏತ ನೀರಾವರಿ ಯೋಜನೆಯ ಎರಡನೇ ಹಂತದ ಕಾಮಗಾರಿಯ ಅನುಮೋದನೆಗೂ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 23rd April 2022

ಬೆಂಗಳೂರು: ಮಾಸ್ತಿ ಭವನ ನಿರ್ಮಾಣಕ್ಕೆ ಸಿಎಂ ಬೊಮ್ಮಾಯಿ ಶಿಲಾನ್ಯಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಂಗಳೂರಿನಲ್ಲಿ 'ಮಾಸ್ತಿ ಭವನ' ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥನ್ ಮತ್ತಿತರರ ಉಪಸ್ಥಿತರಿದ್ದರು.

published on : 19th April 2022

ಬಿಜೆಪಿ ಸಂಸ್ಥಾಪನಾ ದಿನ: 2022ನೇ ವರ್ಷ ಮೂರು ಪ್ರಮುಖ ಕಾರಣಗಳಿಗೆ ಬಹಳ ಮುಖ್ಯ ಎಂದ ಪ್ರಧಾನಿ ನರೇಂದ್ರ ಮೋದಿ

ಬಿಜೆಪಿ ಪಕ್ಷದ 42ನೇ ಸಂಸ್ಥಾಪನಾ ದಿನದ(BJP foundation day) ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Narendra Modi) ಬುಧವಾರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. 2022ನೇ ವರ್ಷದ ಮೂರು ಕಾರಣಗಳಿಗಾಗಿ ಅತಿ ಮುಖ್ಯ ವರ್ಷ ಎಂದು ಹೇಳಿದರು.

published on : 6th April 2022

ಬಿಜೆಪಿ 42ನೇ ಸಂಸ್ಥಾಪನಾ ದಿನ: ಬಡವರು, ರೈತರು, ದೀನದಲಿತರು, ಮಹಿಳೆಯರ ಉದ್ದಾರಕ್ಕೆ ಪಕ್ಷ ಶ್ರಮಿಸುತ್ತಾ ಬಂದಿದೆ- ಅಮಿತ್ ಶಾ

ದೇಶಸೇವೆಯೇ ಭಾರತೀಯ ಜನತಾ ಪಾರ್ಟಿಯ ಪಯಣವಾಗಿದ್ದು, ಕಳೆದ 7 ದಶಕಗಳಿಂದ ಸಮಾಜದ ಬಡವರು, ರೈತರು, ತುಳಿತಕ್ಕೊಳಗಾದವರು ಮತ್ತು ಮಹಿಳೆಯರ ಆಶೋತ್ತರಗಳನ್ನು ಈಡೇರಿಸಲು ಪಕ್ಷ ಕೆಲಸ ಮಾಡುತ್ತಾ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

published on : 6th April 2022

ವಿವಾದಿತ ಧರ್ಮಗುರು ಝಾಕಿರ್ ನಾಯ್ಕ್ ಸಂಘಟನೆ ಐಆರ್ ಎಫ್ ನಿಷೇಧಿಸಿದ ಕೇಂದ್ರ ಸರ್ಕಾರ

ವಿವಾದಿತ ಧರ್ಮಗುರು ಝಾಕಿರ್ ನಾಯ್ಕ್ ರ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ (IRF) ಕೇಂದ್ರ ಸರ್ಕಾರ 5 ವರ್ಷಗಳ ನಿಷೇಧಿಸಿ ಆದೇಶ ಹೊರಡಿಸಿದೆ.

published on : 31st March 2022

ಮೈಸೂರು: ಕಾಸ್ಮೊಲಜಿ ಶಿಕ್ಷಣ, ಸಂಶೋಧನಾ ತರಬೇತಿ ಕೇಂದ್ರಕ್ಕೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಸಹಯೋಗದಲ್ಲಿ 81 ಕೋಟಿ ರೂ. ವೆಚ್ಚದಲ್ಲಿ  ನಿರ್ಮಿಸಲಾಗುತ್ತಿರುವ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ  ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ಇಂದು ಶಂಕುಸ್ಥಾಪನೆ ನೆರವೇರಿಸಿದರು.

published on : 6th March 2022

ಕೆಐಒಸಿಎಲ್ ನಲ್ಲಿ ಕೋಕ್ ಓವನ್ ಘಟಕಕ್ಕೆ ಶಂಕುಸ್ಥಾಪನೆ!

ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾದ್ ಸಿಂಗ್ ಅವರು ಫೆಬ್ರವರಿ 20ರ ಭಾನುವಾರದಂದು ಕುದುರೆಮುಖ ಉಕ್ಕು ಅದಿರು ಕಂಪನಿ ಲಿಮಿಟೆಡ್‌ (ಕೆಐಒಸಿಎಲ್)  ಕೋಕ್ ಓವನ್ ಘಟಕಕ್ಕೆ ಶಂಕುಸ್ಥಾಪನೆ  ನೆರವೇರಿಸಿದರು.

published on : 21st February 2022

ತ್ವರಿತಗತಿಯಲ್ಲಿ ರಾಮ ಮಂದಿರದ ಕಾಮಗಾರಿ; ಜನವರಿ ಅಂತ್ಯಕ್ಕೆ ಅಡಿಪಾಯದ 2 ನೇ ಹಂತ ಪೂರ್ಣ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಅಡಿಪಾಯದ 2 ನೇ ಹಂತ ಜನವರಿ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 15th January 2022

 ರಜನೀಕಾಂತ್ ಪ್ರತಿಷ್ಠಾನದಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ತರಬೇತಿ!

ಸೂಪರ್ ಸ್ಟಾರ್   ರಜನಿಕಾಂತ್  ಸ್ಥಾಪಿಸಿರುವ ರಜಿನೀಕಾಂತ್ ಫೌಂಡೇಶನ್'  ಸಮಾಜದ ಕೆಳಗಿನ ಸ್ತರದ ಯುವಕರಿಗೆ ಶಿಕ್ಷಣ, ಸಬಲೀಕರಣ ಮತ್ತು ಉದ್ಯೋಗ ನೀಡುವ ಗುರಿಯನ್ನು ಹೊಂದಿದೆ.

published on : 28th December 2021

ಬೆಂಗಳೂರು: ಜಯದೇವ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯದ ನೂತನ ಹೃದ್ರೋಗ ಘಟಕ ಉದ್ಘಾಟನೆ

ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಶನ್‌ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್‌ ಬ್ಲಾಕ್‌) ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. 

published on : 18th November 2021
1 2 3 > 

ರಾಶಿ ಭವಿಷ್ಯ