ರಾಜ್ಯಕೋವಿಡ್ ರೋಗಿಗಳಿಗೆ ಉಚಿತ ಆಟೋ ಸೇವೆ ಒದಗಿಸುತ್ತಿರುವ ಕಲಬುರಗಿ ಯುವಕ!
ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾವಿರಾರು ರೂಪಾಯಿ ಸುಲಿಗೆ ಮಾಡುತ್ತಿರುವ ಹೊತ್ತಿನಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ತಾವೇ ಉಚಿತವಾಗಿ ಆಟೋ ರಿಕ್ಷಾ ಓಡಿಸಿ, ಕೋವಿಡ್ ರೋಗಿಗಳನ್ನು ಮನೆಯಿಂದ ಆಸ್ಪತ್ರೆಗೆ, ಆಸ್ಪತ್ರೆಯಿಂದ ಮನೆಗೆ ಉಚಿತವಾಗಿ ಕರೆದುಕೊಂಡು ಹೋಗಿ ಸೇವೆ ನೀಡುತ್ತಿದ್ದಾರೆ.