ದೇಶಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ
ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಗೆ ತುತ್ತಾದವರಿಗೆ ಉಚಿತವಾಗಿ ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಚಿಕಿತ್ಸೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.