ದೇಶಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ರಾಹುಲ್ ಗಾಂಧಿ
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ...