ವಿದೇಶಭಾರತ, ಚೀನಾ ಸೇರಿ 7 ದೇಶಗಳಿಗೆ ಉಚಿತ ಪ್ರವಾಸಿ ವೀಸಾ ನೀಡಲು ಲಂಕಾ ಕ್ಯಾಬಿನೆಟ್ ಅಸ್ತು
ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.