• Tag results for freedom fighters

ಕ್ವಿಟ್ ಇಂಡಿಯಾ ದಿನಾಚರಣೆ:  202 ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿ ಗೌರವ

ಕ್ವಿಟ್ ಇಂಡಿಯಾ ದಿನಾಚರಣೆಯ 78 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ದೇಶಾದ್ಯಂತದ  202 ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿದ್ದಾರೆ.

published on : 9th August 2020

ಮೈಸೂರು: ಮೂರು ತಿಂಗಳಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕಿಲ್ಲ ಪಿಂಚಣಿ

ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ದತೆ ನಡೆಯುತ್ತಿದೆ, ಆದರೆ ಮೈಸೂರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಕಳೆದ ಕೆಲವು ತಿಂಗಳುಗಳಿಂದ ಮಾಸಿಕ ಪಿಂಚಣಿ ನೀಡಿಲ್ಲ.

published on : 27th July 2020

ಪಾಕ್ ಸೇನಾ ಶಿಬಿರದ ಮೇಲೆ ಬಲೂಚ್ ಸ್ವಾತಂತ್ರ್ಯ ಹೋರಾಟಗಾರರಿಂದ ದಾಳಿ: 16 ಯೋಧರ ಸಾವು

ಬಲೂಚಿಸ್ತಾನ್ ಲಿಬರೇಶನ್ ಟೈಗರ್ಸ್ ಹೋರಾಟಗಾರರು ಪಾಕಿಸ್ತಾನದ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ 16 ಮಂದಿ ಯೋಧರು ಸಾವನ್ನಪ್ಪಿರುವ ಘಟನೆ ನಡೆದಿದೆ. 

published on : 20th February 2020

ಅನರ್ಹ ಶಾಸಕರು ಸ್ವಾತಂತ್ರ ಹೋರಾಟಗಾರರಲ್ಲ, ಆರ್.ಶಂಕರ್ ಗೆ ಬಿಜೆಪಿ ಟಿಕೆಟ್ ಬೇಡ: ಬಸವರಾಜ್ ಕೇಲಗಾರ 

ಅನರ್ಹ ಶಾಸಕರೇನು ಸ್ವಾತಂತ್ರ್ಯ ಹೋರಾಟಗಾರರಲ್ಲ.ಅವರ ತ್ಯಾಗ, ಹೋರಾಟ ಎಂಬುದಿಲ್ಲ.ಅವರು ಅಧಿಕಾರದ ಆಸೆ ಇಟ್ಟುಕೊಂಡೇ ಮೈತ್ರಿ ಸರ್ಕಾರದಿಂದ ಹೊರಬಂದಿದ್ದಾರೆ. ಅವರಿಗೆ ಅಧಿಕಾರ ಕೊಡಿ, ಸಚಿವರನ್ನಾಗಿ ಮಾಡಿ, ಆದರೆ ಟಿಕೆಟ್ ನಮಗೆ ಕೊಡಿ ಎಂದು ರಾಣೆ ಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಸವರಾಜ ಕೇಲಗಾರ ಪಕ್ಷಕ್ಕೆ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

published on : 24th September 2019

17 ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಬಿಜೆಪಿ ಸರ್ಕಾರ ರಚನೆ: ರೇಣುಕಾಚಾರ್ಯ

ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಅನರ್ಹ ಶಾಸಕರ ತ್ಯಾಗದಿಂದ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ಸರ್ಕಾರ ರಚನೆಯಾಗಿದೆ ಎಂದು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ

published on : 7th September 2019