- Tag results for freedom of speech
![]() | ಹಂಪನಾ ವಿರುದ್ಧ ಕ್ರಮ, ರಾಜ್ಯ ಸರ್ಕಾರದ ಕೀಚಕ ನಡೆ ಪ್ರತೀಕ- ಡಿ.ಕೆ.ಶಿವಕುಮಾರ್ ಟೀಕೆಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತೀವ್ರವಾಗಿ ಖಂಡಿಸಿದ್ದಾರೆ. |
![]() | ಅರುಣ್ ಶೌರಿ, ಎನ್ ರಾಮ್, ಭೂಷಣ್ ಪಿಐಎಲ್: ವಾಕ್ ಸ್ವಾತಂತ್ರ್ಯದ ಕುರಿತ ಸ್ಪಷ್ಟನೆ ಕೇಳಿ ಕೇಂದ್ರಕ್ಕೆ ಹೈಕೋರ್ಟ್ ನೋಟೀಸ್ಮೂವರು ಹಿರಿಯ ಪತ್ರಕರ್ತರು ಮತ್ತು ಹಿರಿಯ ವಕೀಲರು ಸಲ್ಲಿಸಿದ ಪಿಐಎಲ್ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ನೀಡಿದ್ದು, 1971 ರ ನ್ಯಾಯಾಲಯ ಅವಹೇಳನ ಕಾಯ್ದೆಯ ಸೆಕ್ಷನ್ 2 (ಸಿ) (ಐ) ನಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಇದು ವಾಕ್ ಸ್ವಾತಂತ್ರ್ಯದ ಮೇಲೆ ಪ್ರಶ್ನೆಯನ್ನೆತ್ತಿದ |
![]() | ಭಾರತದಲ್ಲಿ ವಾಕ್ ಸ್ವಾತಂತ್ರ್ಯ ಅಪಾಯದಲ್ಲಿದೆ: ಎಡಿಟರ್ಸ್ ಗಿಲ್ಡ್ಶಿಲ್ಲಾಂಗ್ ಟೈಮ್ಸ್ ನ ಸಂಪಾದಕರಾದ ಪೆಟ್ರೀಷಿಯಾ ಮುಖಿಮ್ ಅವರ ವಿರುದ್ಧ ಕ್ರಿಮಿನಲ್ ನಡಾವಳಿಗಳನ್ನು ರದ್ದು ಮಾಡುವುದಕ್ಕೆ ಅನುಮತಿ ನೀಡದ ಮೇಘಾಲಯ ಹೈಕೋರ್ಟ್ ನ ನಡೆಯ ಬಗ್ಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಆತಂಕ ವ್ಯಕ್ತಪಡಿಸಿದೆ. |
![]() | ಅಭಿವ್ಯಕ್ತಿ ಸ್ವಾತಂತ್ರ್ಯ ಅತಿ ಹೆಚ್ಚು ದುರುಪಯೋಗವಾಗುತ್ತಿದೆ: ಸುಪ್ರೀಂ ಕೋರ್ಟ್ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ದುರುಪಯೋಗವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸಂಪೂರ್ಣ ಹಕ್ಕು ಅಲ್ಲ:ಮುಂಬೈ ಹೈಕೋರ್ಟ್ಸಂವಿಧಾನ ವಿಧಿ 19ರಡಿಯಲ್ಲಿ ಜನತೆಗೆ ನೀಡಲಾಗಿರುವ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸಂಪೂರ್ಣ ಹಕ್ಕು ಅಲ್ಲ ಎಂದು ಮುಂಬೈ ಹೈಕೋರ್ಟ್ ಹೇಳಿದೆ. |