ಸ್ನೇಹಿತನೊಂದಿಗೆ ತೆರಳಿದ್ದ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಸೋನಹಳ್ಳಿ ಬಳಿ ನಡೆದಿದೆ.